ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ

Edited By:

Updated on: Jul 29, 2026 | 8:52 PM

ಡಿಕೆ ಶಿವಕುಮಾರ್ ಸರ್ಕಾರದ ಮಹತ್ವಾಕಾಂಕ್ಷೆಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಶುರುವಾಗಿದೆ. ದೆಹಲಿಯಲ್ಲಿ ರಾಜ್ಯ ನಾಯಕರಾದ ಸಿಎಂ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಇಂದು (ಜುಲೈ 29) ಸಭೆಗೆ ಹೈಕಮಾಂಡ್ ಸಿದ್ಧ ಆಗಿತ್ತು. ಆದ್ರೆ ಲೋಕಸಭೆ ಕಾರ್ಯಕಲಾಪ ಹಿನ್ನಲೆ ರಾಹುಲ್ ಜೊತೆಗಿನ ಇಂದಿನ ಸಭೆ ರದ್ದಾಗಿದ್ದು, ನಾಳೆಗೆ (ಜುಲೈ 30) ಮುಂದೂಡಿಕೆ ಆಗಿದೆ. ಆದ್ರೆ, ನಾಳಿನ ಸಭೆಯ ಸಮಯ ಇನ್ನೂ ನಿಗದಿ ಆಗಿಲ್ಲ.ಈ ಸಭೆಯಲ್ಲಿ ಸಂಪುಟ ಸೇರ್ಪಡೆಯಾಗೋ ಶಾಸಕರ ಬಗ್ಗೆ ವಿವರವಾಗಿ ಚರ್ಚೆ ನಡೆಯಲಿದೆ.

ನವದೆಹಲಿ, (ಜುಲೈ 29): ಡಿಕೆ ಶಿವಕುಮಾರ್ ಸರ್ಕಾರದ ಮಹತ್ವಾಕಾಂಕ್ಷೆಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಶುರುವಾಗಿದೆ. ದೆಹಲಿಯಲ್ಲಿ ರಾಜ್ಯ ನಾಯಕರಾದ ಸಿಎಂ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಇಂದು (ಜುಲೈ 29) ಸಭೆಗೆ ಹೈಕಮಾಂಡ್ ಸಿದ್ಧ ಆಗಿತ್ತು. ಆದ್ರೆ ಲೋಕಸಭೆ ಕಾರ್ಯಕಲಾಪ ಹಿನ್ನಲೆ ರಾಹುಲ್ ಜೊತೆಗಿನ ಇಂದಿನ ಸಭೆ ರದ್ದಾಗಿದ್ದು, ನಾಳೆಗೆ (ಜುಲೈ 30) ಮುಂದೂಡಿಕೆ ಆಗಿದೆ. ಆದ್ರೆ, ನಾಳಿನ ಸಭೆಯ ಸಮಯ ಇನ್ನೂ ನಿಗದಿ ಆಗಿಲ್ಲ.ಈ ಸಭೆಯಲ್ಲಿ ಸಂಪುಟ ಸೇರ್ಪಡೆಯಾಗೋ ಶಾಸಕರ ಬಗ್ಗೆ ವಿವರವಾಗಿ ಚರ್ಚೆ ನಡೆಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More