Nitya Bhavishya: ಸೋಮವಾರದ ರಾಶಿ ಫಲ, ದ್ವಾದಶ ರಾಶಿಗಳು ಏನು ಹೇಳುತ್ತವೆ? ಇಲ್ಲಿದೆ ನೋಡಿ

Nitya Bhavishya: ಸೋಮವಾರದ ರಾಶಿ ಫಲ, ದ್ವಾದಶ ರಾಶಿಗಳು ಏನು ಹೇಳುತ್ತವೆ? ಇಲ್ಲಿದೆ ನೋಡಿ

TV9 Web
| Updated By: ವಿವೇಕ ಬಿರಾದಾರ

Updated on: Feb 20, 2023 | 6:32 AM

2023 ಫೆಬ್ರವರಿ 20 ಸೋಮವಾರ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಬಸವರಾಜ ಗುರೂಜಿ ಅವರಿಂದ ಉತ್ತರ ಪಡೆಯಿರಿ

ಸೋಮವಾರದ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಸೂರ್ಯ, ಚಂದ್ರರ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಫೆಬ್ರವರಿ 20 ಸೋಮವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.