ನೂತನ ಸಚಿವರ ಖಾತೆ ಕ್ಯಾತೆಗೆ ತೆರೆ ಎಳೆದ ಡಿಕೆ ಶಿವಕುಮಾರ್, ಯಾರಿಗೆ ಯಾವ ಇಲಾಖೆ?

Updated on: Aug 11, 2026 | 3:49 PM

ತೀವ್ರ ಕುತೂಹಲ ಮೂಡಿಸಿರುವ ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಸಂಜೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಹೊಸ ಸಚಿವರಿಗೆ ಖಾತ ಹಂಚಿಕೆ ಯಾವಾಗ? ಯಾರಿಗೆ ಯಾವ ಖಾತೆ? ಅದು ಬೇರೆ ಮಳೆಗಾಲದ ಅಧಿವೇಶನ ಶುರುವಾಗುತ್ತೆ ಎನ್ನುವ ಬಗ್ಗೆ ಭಾರೀ ಚರ್ಚೆಗಳು ಆಗುತ್ತಿದ್ದವು. ಇದರ ಬೆನ್ನಲ್ಲೇ ಇದೀಗ ಸ್ವತಃ ಸಿಎಂ ಡಿಕೆ ಶಿವಕುಮಾರ್ ಖಾತೆ ಕ್ಯಾತೆ ಬಗ್ಗೆ ಸ್ಪಷ್ಟನೆ ನೀಡಿದ್ದು, ಇಂದು( ಆಗಸ್ಟ್ 11) ಯಾವುದೇ ಸಂದರ್ಭದಲ್ಲಿ ಖಾತೆ ಪಟ್ಟಿ ಬಿಡುಗಡೆಯಾಗಲಿದೆ. ಹೀಗಾಗಿ ಯಾರಿಗೆ ಯಾವ ಖಾತೆ ಸಿಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಬೆಂಗಳೂರು, (ಆಗಸ್ಟ್ 11): ತೀವ್ರ ಕುತೂಹಲ ಮೂಡಿಸಿರುವ ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಸಂಜೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಹೊಸ ಸಚಿವರಿಗೆ ಖಾತ ಹಂಚಿಕೆ ಯಾವಾಗ? ಯಾರಿಗೆ ಯಾವ ಖಾತೆ? ಅದು ಬೇರೆ ಮಳೆಗಾಲದ ಅಧಿವೇಶನ ಶುರುವಾಗುತ್ತೆ ಎನ್ನುವ ಬಗ್ಗೆ ಭಾರೀ ಚರ್ಚೆಗಳು ಆಗುತ್ತಿದ್ದವು. ಇದರ ಬೆನ್ನಲ್ಲೇ ಇದೀಗ ಸ್ವತಃ ಸಿಎಂ ಡಿಕೆ ಶಿವಕುಮಾರ್ ಖಾತೆ ಕ್ಯಾತೆ ಬಗ್ಗೆ ಸ್ಪಷ್ಟನೆ ನೀಡಿದ್ದು, ಇಂದು( ಆಗಸ್ಟ್ 11) ಯಾವುದೇ ಸಂದರ್ಭದಲ್ಲಿ ಖಾತೆ ಪಟ್ಟಿ ಬಿಡುಗಡೆಯಾಗಲಿದೆ. ಹೀಗಾಗಿ ಯಾರಿಗೆ ಯಾವ ಖಾತೆ ಸಿಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More