Pavitra Lokesh: ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ನರೇಶ್ 3ನೇ ಪತ್ನಿ ರಮ್ಯಾ ರಘುಪತಿ ಮೊದಲ ಪ್ರತಿಕ್ರಿಯೆ
Naresh | Pavitra Lokesh: ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಪವಿತ್ರಾ ಲೋಕೇಶ್ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನಟಿ ಪವಿತ್ರಾ ಲೋಕೇಶ್ (Pavitra Lokesh) ಅವರ ವೈಯಕ್ತಿಕ ಜೀವನದ ಕುರಿತು ಅನೇಕ ಅಂಕೆ-ಕಂತೆಗಳು ಕೇಳಿಬರುತ್ತಿವೆ. ತೆಲುಗಿನ ನಟ ನರೇಶ್ ಜೊತೆ ಅವರು ವಿವಾಹ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ನರೇಶ್ ಅವರಾಗಲೀ, ಪವಿತ್ರಾ ಲೋಕೇಶ್ ಅವರಾಗಲೀ ಸ್ಪಷ್ಟನೆ ನೀಡಿಲ್ಲ. ನರೇಶ್ (Naresh) ಅವರ 3ನೇ ಪತ್ನಿ ರಮ್ಯಾ ರಘುಪತಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನರೇಶ್ ವ್ಯಕ್ತಿತ್ವ ಯಾವ ರೀತಿ ಇದೆ? ತಮ್ಮಿಬ್ಬರ ಸಂಸಾರದಲ್ಲಿ ಬಿರುಕು ಮೂಡಲು ಕಾರಣ ಏನು? ಗಂಡ ಕಳಿಸಿರುವ ವಿಚ್ಛೇದನದ ನೋಟಿಸ್ಗೆ ತಮ್ಮ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ರಮ್ಯಾ ರಘುಪತಿ (Ramya Raghupathi) ಈ ವಿಡಿಯೋದಲ್ಲಿ ಮಾತನಾಡಿದ್ದಾರೆ.
ಇದನ್ನೂ ಓದಿ: ಪವಿತ್ರಾ ಲೋಕೇಶ್ ನಮ್ಮ ಮನೆಗೆ ಬಂದಾಗ ಬೆಳ್ಳಿ ತಟ್ಟೆಯಲ್ಲಿ ಊಟ ಹಾಕಿದ್ವಿ; ನರೇಶ್ ಹೆಂಡತಿಯ ಮಾತು
Pavitra Lokesh: ಸೈಬರ್ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರಾ ಲೋಕೇಶ್; ಗಾಸಿಪ್ ಹಬ್ಬಿಸಿದವರ ವಿರುದ್ಧ ಕಾನೂನು ಸಮರ