ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಬಹುಭಾಷಾ ನಟಿ ಪೂಜಾ ಹೆಗ್ಡೆ ಭೇಟಿ
ಖ್ಯಾತ ನಟಿ ಪೂಜಾ ಹೆಗ್ಡೆ ಉಡುಪಿಗೆ ಬಂದಿದ್ದಾರೆ. ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಪೂಜಾ ಹೆಗ್ಡೆ ಅವರು ಭೇಟಿ ನೀಡಿದ್ದಾರೆ. ಕುಟುಂಬದವರ ಜೊತೆಗೆ ಆಗಮಿಸಿದ ಅವರು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದಾರೆ. ದೇವಾಲಯದ ಆಡಳಿತ ಮಂಡಳಿಯಿಂದ ಪೂಜಾ ಹೆಗ್ಡೆ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.
ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಉಡುಪಿಗೆ ಬಂದಿದ್ದಾರೆ. ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಅವರು ಭೇಟಿ ನೀಡಿದ್ದಾರೆ. ಕುಟುಂಬಸ್ಥರ ಜೊತೆ ಆಗಮಿಸಿದ ಪೂಜಾ ಹೆಗ್ಡೆ ಅವರು ಹೊಸ ಮಾರಿಗುಡಿ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಮಾರಿಗುಡಿ ಆಡಳಿತ ಮಂಡಳಿಯಿಂದ ಪೂಜಾ ಹೆಗ್ಡೆ (Pooja Hegde) ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos