ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಬಹುಭಾಷಾ ನಟಿ ಪೂಜಾ ಹೆಗ್ಡೆ ಭೇಟಿ

Updated on: Mar 05, 2025 | 6:14 PM

ಖ್ಯಾತ ನಟಿ ಪೂಜಾ ಹೆಗ್ಡೆ ಉಡುಪಿಗೆ ಬಂದಿದ್ದಾರೆ. ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಪೂಜಾ ಹೆಗ್ಡೆ ಅವರು ಭೇಟಿ ನೀಡಿದ್ದಾರೆ. ಕುಟುಂಬದವರ ಜೊತೆಗೆ ಆಗಮಿಸಿದ ಅವರು ಹೊಸ‌ ಮಾರಿಗುಡಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದಾರೆ. ದೇವಾಲಯದ ಆಡಳಿತ ಮಂಡಳಿಯಿಂದ‌ ಪೂಜಾ ಹೆಗ್ಡೆ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.

ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಉಡುಪಿಗೆ ಬಂದಿದ್ದಾರೆ. ಕಾಪು ಮಾರಿಯಮ್ಮನ ಸನ್ನಿಧಾನಕ್ಕೆ ಅವರು ಭೇಟಿ ನೀಡಿದ್ದಾರೆ. ಕುಟುಂಬಸ್ಥರ ಜೊತೆ ಆಗಮಿಸಿದ ಪೂಜಾ ಹೆಗ್ಡೆ ಅವರು ಹೊಸ‌ ಮಾರಿಗುಡಿ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಮಾರಿಗುಡಿ ಆಡಳಿತ ಮಂಡಳಿಯಿಂದ‌ ಪೂಜಾ ಹೆಗ್ಡೆ (Pooja Hegde) ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More