ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ‘ಕೆಜಿಎಫ್’ ಚಿತ್ರವನ್ನು ಹಾಡಿ ಹೊಗಳಿದ ರಾಣಾ ದಗ್ಗುಬಾಟಿ
ಈ ಕಾರ್ಯಕ್ರಮದಲ್ಲಿ ಟಾಲಿವುಡ್ ನಟ ರಾಣಾ ದಗ್ಗುಬಾಟಿ ಭಾಗಿ ಆಗಿದ್ದರು. ಈ ವೇಳೆ ಅವರು ‘ಕೆಜಿಎಫ್’ ಸರಣಿ ಮಾಡಿದ ದಾಖಲೆಯ ಬಗ್ಗೆ ಮೆಚ್ಚುಗೆ ಸೂಚಿಸಿದರು.
ಗೋವಾದಲ್ಲಿ (Goa) 2022ನೇ ಸಾಲಿನ ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆದಿದೆ. ನವೆಂಬರ್ 28ರಂದು ಇದರ ಸಮಾರೋಪ ಸಮಾರಂಭ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಟಾಲಿವುಡ್ ನಟ ರಾಣಾ ದಗ್ಗುಬಾಟಿ (Rana Daggubati) ಭಾಗಿ ಆಗಿದ್ದರು. ಈ ವೇಳೆ ಅವರು ‘ಕೆಜಿಎಫ್’ ಸರಣಿ ಮಾಡಿದ ದಾಖಲೆಯ ಬಗ್ಗೆ ಮೆಚ್ಚುಗೆ ಸೂಚಿಸಿದರು. ಈ ಚಿತ್ರವನ್ನು ಹಾಡಿ ಹೊಗಳಿದರು. ಈ ಮೊದಲು ಕೂಡ ಹಲವು ವೇದಿಕೆಗಳಲ್ಲಿ ಅವರು ‘ಕೆಜಿಎಫ್’ ಬಗ್ಗೆ ಮಾತನಾಡಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ

