Tomato Price: ಗಗನಕ್ಕೇರಿದ್ದ ಟೊಮೆಟೊ ದರ ದಿಢೀರ್ ಪಾತಾಳಕ್ಕೆ ಕುಸಿತ, ಈಗ ಎಷ್ಟಿದೆ ಬೆಲೆ?

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

Tomato Price: ಗಗನಕ್ಕೇರಿದ್ದ ಟೊಮೆಟೊ ದರ ದಿಢೀರ್ ಪಾತಾಳಕ್ಕೆ ಕುಸಿತ, ಈಗ ಎಷ್ಟಿದೆ ಬೆಲೆ?
| Updated By: ಆಯೇಷಾ ಬಾನು

Updated on: Aug 21, 2023 | 12:14 PM

ಕೋಲಾರ, ಆ.21: ಒಂದು ತಿಂಗಳ ಹಿಂದೆ ಬೆಲೆಯನ್ನು ಗಗನಕ್ಕೇರಿ ರೈತರ ಬಾಳು ಹಸನಾಗಿಸಿದ್ದ ಟೊಮೆಟೊ ಸದ್ಯ ಪಾತಾಳಕ್ಕೆ ಕುಸಿದಿದೆ. ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ‌ ಮತ್ತಷ್ಟು ಕುಸಿದಿದೆ. ಹದಿನೈದು ಕೆಜಿ ಬಾಕ್ಸ್ ಟೊಮೆಟೊ ಕೇವಲ 200- 400 ರೂಪಾಯಿಗೆ ಹರಾಜಾಗುತ್ತಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಮೂರು ತಿಂಗಳಿಂದ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ, ನೂರಾರು ಜನ ರೈತರ ಅದೃಷ್ಟವನ್ನೇ ಬದಲಿಸಿದ್ದ ಟೊಮೆಟೊ ಬೆಲೆ ಕುಸಿತದಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

Follow us
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್