Tomato price down: ಮಾರ್ಕೆಟ್ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ ರೈತರಿಗೆ ಮಾತ್ರ ಕಹಿಯಾಗಿದೆ. ರೈತರು ಟೊಮ್ಯಾಟೊಗೂ ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರ, ಮಾರ್ಚ್ 07: ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ ರೈತರಿಗೆ ಮಾತ್ರ ಕಹಿಯಾಗಿದೆ. ರೈತರು ಟೊಮ್ಯಾಟೊಗೂ ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Mar 07, 2026 10:04 AM
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ

