‘ತೋತಾಪುರಿ ಚಿತ್ರದಲ್ಲಿ ಸಿಂಗಲ್ ಮೀನಿಂಗ್ ಡೈಲಾಗ್ ಹುಡುಕಲೇ ಬೇಡಿ’; ಫ್ಯಾನ್ಸ್ ರಿಯಾಕ್ಷನ್
ವಿಜಯ್ ಪ್ರಸಾದ್ ಅವರ ಸಿನಿಮಾ ಎಂದರೆ ಡಬಲ್ ಮೀನಿಂಗ್ ಡೈಲಾಗ್ಗಳೇ ಹೈಲೈಟ್. ಈ ಚಿತ್ರದಲ್ಲೂ ಅದು ಮುಂದುವರಿದಿದೆ ಎಂದು ಫ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ.
ವಿಜಯ್ ಪ್ರಸಾದ್ (Vijay Prasad) ನಿರ್ದೇಶನದ ‘ತೋತಾಪುರಿ’ (Totapuri) ಸಿನಿಮಾದ ಮೊದಲ ಭಾಗ ಇಂದು ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಜಗ್ಗೇಶ್, ಅದಿತಿ ಪ್ರಭುದೇವ, ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಪ್ರಸಾದ್ ಅವರ ಸಿನಿಮಾ ಎಂದರೆ ಡಬಲ್ ಮೀನಿಂಗ್ ಡೈಲಾಗ್ಗಳೇ ಹೈಲೈಟ್. ಈ ಚಿತ್ರದಲ್ಲೂ ಅದು ಮುಂದುವರಿದಿದೆ ಎಂದು ಫ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ.
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

