ಕನ್ನಡದ ಮೆಚ್ಚಿನ ಸಿನಿಮಾ, ಮೆಚ್ಚಿನ ನಟ ಯಾರೆಂದು ತಿಳಿಸಿದ ಟೊವಿನೊ
Tovino Thomas: ಮಲಯಾಳಂ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ಟೊವಿನೊ ಥಾಮಸ್ ನಿನ್ನೆ (ಏಪರಿಲ್ 07) ಬೆಂಗಳೂರಿಗೆ ಬಂದಿದ್ದರು. ಅವರ ನಟನೆಯ ಹೊಸ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಅವರು ಆಗಮಿಸಿದ್ದರು. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಟೊವಿನೊ ಥಾಮಸ್, ತಮ್ಮ ಸಿನಿಮಾದ ಜೊತೆಗೆ ಕನ್ನಡ ಸಿನಿಮಾಗಳ ಬಗ್ಗೆಯೂ ಮಾತನಾಡಿದ್ದಾರೆ.
ಮಲಯಾಳಂ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ಟೊವಿನೊ ಥಾಮಸ್ (Tovino Thomas) ನಿನ್ನೆ (ಏಪರಿಲ್ 07) ಬೆಂಗಳೂರಿಗೆ ಬಂದಿದ್ದರು. ಅವರ ನಟನೆಯ ಹೊಸ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಅವರು ಆಗಮಿಸಿದ್ದರು. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಟೊವಿನೊ ಥಾಮಸ್, ತಮ್ಮ ಸಿನಿಮಾದ ಜೊತೆಗೆ ಕನ್ನಡ ಸಿನಿಮಾಗಳ ಬಗ್ಗೆಯೂ ಮಾತನಾಡಿದ್ದಾರೆ. ತಮಗೆ ಇಷ್ಟವಾದ ಕನ್ನಡ ಸಿನಿಮಾ, ಇಷ್ಟವಾದ ಕನ್ನಡದ ನಟರು, ‘ಟಾಕ್ಸಿಕ್’ ಸಿನಿಮಾನಲ್ಲಿ ನಟನೆ ಇನ್ನಿತರೆ ವಿಷಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು

