AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ

‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on:Aug 26, 2026 | 10:57 PM

Share

Toxic movie review: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗಿದೆ. ಮೊದಲ ದಿನ ಸಿನಿಮಾಕ್ಕೆ ಭರ್ಜರಿ ಆರಂಭ ದೊರೆತಿದೆ. ನಾಲ್ಕು ವರ್ಷಗಳ ಬಳಿಕ ಯಶ್ ಅವರು ಮತ್ತೆ ತೆರೆ ಮೇಲೆ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಉತ್ಸಾಹದಿಂದ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಅಭಿಪ್ರಾಯಗಳು, ವಿಮರ್ಶೆಗಳು ಹರಿದಾಡುತ್ತಿವೆ. ‘ಟಾಕ್ಸಿಕ್’ ಸಿನಿಮಾ ಹೇಗಿದೆ? ಸಿನಿಮಾದ ಪ್ಲಸ್ಸುಗಳೇನು? ಸಿನಿಮಾದ ಮೈನಸ್ಸುಗಳೇನು? ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟಾಗಬಹುದು? ಸಿನಿಮಾ ಮುರಿದ ದಾಖಲೆಗಳು ಯಾವುವು? ಎಲ್ಲದರ ಮಾಹಿತಿ ಇಲ್ಲಿದೆ ವಿಡಿಯೋ ನೋಡಿ..

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗಿದೆ. ಮೊದಲ ದಿನ ಸಿನಿಮಾಕ್ಕೆ ಭರ್ಜರಿ ಆರಂಭ ದೊರೆತಿದೆ. ನಾಲ್ಕು ವರ್ಷಗಳ ಬಳಿಕ ಯಶ್ ಅವರು ಮತ್ತೆ ತೆರೆ ಮೇಲೆ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಉತ್ಸಾಹದಿಂದ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಅಭಿಪ್ರಾಯಗಳು, ವಿಮರ್ಶೆಗಳು ಹರಿದಾಡುತ್ತಿವೆ. ‘ಟಾಕ್ಸಿಕ್’ ಸಿನಿಮಾ ಹೇಗಿದೆ? ಸಿನಿಮಾದ ಪ್ಲಸ್ಸುಗಳೇನು? ಸಿನಿಮಾದ ಮೈನಸ್ಸುಗಳೇನು? ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟಾಗಬಹುದು? ಸಿನಿಮಾ ಮುರಿದ ದಾಖಲೆಗಳು ಯಾವುವು? ಎಲ್ಲದರ ಮಾಹಿತಿ ಇಲ್ಲಿದೆ ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 26, 2026 10:32 PM

Follow Us