ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ

Updated on: Aug 22, 2026 | 10:27 PM

Toxic movie event: ಇಂದು (ಆಗಸ್ಟ್ 22) ಹೈದರಾಬಾದ್​​ನ ಮಲ್ಲಾರೆಡ್ಡಿ ಯೂನಿವರ್ಸಿಟಿಯ ಮೈದಾನದಲ್ಲಿ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಆಯೋಜನೆ ಮಾಡಲಾಗಿತ್ತು. ಯಶ್, ಕಿಯಾರಾ, ರುಕ್ಮಿಣಿ, ಹುಮಾ, ದಿಲ್ ರಾಜು ಇನ್ನೂ ಹಲವು ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಪರಭಾಷೆ ನೆಲದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಜನ ಪ್ರೇಕ್ಷಕರು ಭಾಗಿ ಆಗಿದ್ದರು. ಯಶ್ ಅವರನ್ನು ಕಾಣಲು ದೊಡ್ಡ ಸಂಖ್ಯೆಯ ಜನ ಸೇರಿದ್ದರು. ವಿಡಿಯೋ ನೋಡಿ...

ಇಂದು (ಆಗಸ್ಟ್ 22) ಹೈದರಾಬಾದ್​​ನ ಮಲ್ಲಾರೆಡ್ಡಿ ಯೂನಿವರ್ಸಿಟಿಯ ಮೈದಾನದಲ್ಲಿ ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಆಯೋಜನೆ ಮಾಡಲಾಗಿತ್ತು. ಯಶ್, ಕಿಯಾರಾ, ರುಕ್ಮಿಣಿ, ಹುಮಾ, ದಿಲ್ ರಾಜು ಇನ್ನೂ ಹಲವು ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಪರಭಾಷೆ ನೆಲದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಜನ ಪ್ರೇಕ್ಷಕರು ಭಾಗಿ ಆಗಿದ್ದರು. ಯಶ್ ಅವರನ್ನು ಕಾಣಲು ದೊಡ್ಡ ಸಂಖ್ಯೆಯ ಜನ ಸೇರಿದ್ದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us