ಅಮೆರಿಕದಲ್ಲಿ ಹೇಗಿದೆ ‘ಟಾಕ್ಸಿಕ್’ ಸಿನಿಮಾ ಅಬ್ಬರ: ವಿಡಿಯೋ ನೋಡಿ
Toxic movie release: ಭಾರತದಷ್ಟೆ ಉತ್ಸಾಹದಿಂದ ವಿಶ್ವದಾದ್ಯಂತ ಅಭಿಮಾನಿಗಳು ಉತ್ಸುಕರಾಗಿ ಸಿನಿಮಾ ನೋಡಲು ಚಿತ್ರಮಂದಿರಗಳಿಗೆ ಎಡತಾಕಿದ್ದಾರೆ. ಅಮೆರಿಕದಲ್ಲಿ ಸಹ ಕನ್ನಡಿಗರು ಸೇರಿದಂತೆ ಹಲವು ಭಾಷಿಕರು ಮೊದಲ ದಿನವೇ ‘ಟಾಕ್ಸಿಕ್’ ಸಿನಿಮಾ ನೋಡಲು ಸ್ಥಳೀಯ ಚಿತ್ರಮಂದಿರಗಳಿಗೆ ಧಾವಿಸಿದ್ದಾರೆ. ಅಮೆರಿಕದಲ್ಲಿ ಯಶ್ ಅಭಿಮಾನಿಗಳು ಸಿನಿಮಾ ನೋಡಿದ ಪರಿ ಹೀಗಿತ್ತು, ವಿಡಿಯೋ ನೋಡಿ...
ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಇಂದು (ಆಗಸ್ಟ್ 26) ಬಿಡುಗಡೆ ಆಗಿದೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಸಹ ಸಿನಿಮಾ ಬಲು ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಭಾರತದಷ್ಟೆ ಉತ್ಸಾಹದಿಂದ ವಿಶ್ವದಾದ್ಯಂತ ಅಭಿಮಾನಿಗಳು ಉತ್ಸುಕರಾಗಿ ಸಿನಿಮಾ ನೋಡಲು ಚಿತ್ರಮಂದಿರಗಳಿಗೆ ಎಡತಾಕಿದ್ದಾರೆ. ಅಮೆರಿಕದಲ್ಲಿ ಸಹ ಕನ್ನಡಿಗರು ಸೇರಿದಂತೆ ಹಲವು ಭಾಷಿಕರು ಮೊದಲ ದಿನವೇ ‘ಟಾಕ್ಸಿಕ್’ ಸಿನಿಮಾ ನೋಡಲು ಸ್ಥಳೀಯ ಚಿತ್ರಮಂದಿರಗಳಿಗೆ ಧಾವಿಸಿದ್ದಾರೆ. ಅಮೆರಿಕದಲ್ಲಿ ಯಶ್ ಅಭಿಮಾನಿಗಳು ಸಿನಿಮಾ ನೋಡಿದ ಪರಿ ಹೀಗಿತ್ತು, ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
