‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
Toxic Movie

‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್

Updated on: Aug 23, 2026 | 10:56 PM

Toxic movie: ರವಿ ಬಸ್ರೂರು ಅವರೇ ಸಂಗೀತ ನೀಡಿರುವ ‘ಸಲಾರ್’ ಸಿನಿಮಾಕ್ಕೆ 40 ಪೀಸ್ ಆರ್ಕೆಸ್ಟ್ರಾ ಬಳಸಲಾಗಿತ್ತು. ಆದರೆ ‘ಟಾಕ್ಸಿಕ್’ ಸಿನಿಮಾಕ್ಕೆ 100 ಪೀಸ್ ಆರ್ಕೆಸ್ಟ್ರಾ ಬಳಸಲಾಗಿದೆ. ಅದೊಂದು ಅದ್ಭುತವಾದ ಅನುಭವ. ಸಂಗೀತ ಅಷ್ಟೇ ಅದ್ಭುತವಾಗಿ ಮೂಡಿ ಬಂದಿದೆ. ನೀವು ಅದರ ಅನುಭವವನ್ನು ಚಿತ್ರಮಂದಿರದಲ್ಲೇ ಪಡೆಯಬೇಕು ಎಂದರು. ವಿಡಿಯೋ ನೋಡಿ...

ಟಾಕ್ಸಿಕ್’ (Toxic) ಸಿನಿಮಾದ ಹಾಡಿಗೆ ಧ್ವನಿ ನೀಡಿರುವ ಗಾಯಕ ಸಂತೋಷ್ ವೆಂಕಿ, ‘ಟಾಕ್ಸಿಕ್’ ಸಿನಿಮಾಕ್ಕೆ ಹಾಡು ಹಾಡಿದ ಅನುಭವವನ್ನು ಹಂಚಿಕೊಂಡಿದ್ದಾರೆ. ಸಿನಿಮಾಕ್ಕೆ ವಿದೇಶಕ್ಕೆ ಹೋಗಿ ಸಂಗೀತವನ್ನು ರೆಕಾರ್ಡ್ ಮಾಡಿಕೊಂಡು ಬರಲಾಗಿದೆ ಎಂದ ಸಂತೋಷ್, ರವಿ ಬಸ್ರೂರು ಅವರೇ ಸಂಗೀತ ನೀಡಿರುವ ‘ಸಲಾರ್’ ಸಿನಿಮಾಕ್ಕೆ 40 ಪೀಸ್ ಆರ್ಕೆಸ್ಟ್ರಾ ಬಳಸಲಾಗಿತ್ತು. ಆದರೆ ‘ಟಾಕ್ಸಿಕ್’ ಸಿನಿಮಾಕ್ಕೆ 100 ಪೀಸ್ ಆರ್ಕೆಸ್ಟ್ರಾ ಬಳಸಲಾಗಿದೆ. ಅದೊಂದು ಅದ್ಭುತವಾದ ಅನುಭವ. ಸಂಗೀತ ಅಷ್ಟೇ ಅದ್ಭುತವಾಗಿ ಮೂಡಿ ಬಂದಿದೆ. ನೀವು ಅದರ ಅನುಭವವನ್ನು ಚಿತ್ರಮಂದಿರದಲ್ಲೇ ಪಡೆಯಬೇಕು ಎಂದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us