LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
Toxic movie Trailer: ಯಶ್ ನಟಿಸಿ, ಸಹ ನಿರ್ಮಾಣ ಮಾಡಿರುವ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 08) ಬೆಂಗಳೂರಿನ ಎಎಂಬಿ ಮಾಲ್ನಲ್ಲಿ ಬಿಡುಗಡೆ ಆಗುತ್ತಿದೆ. ನಟ ಯಶ್, ನಟಿಯರಾದ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ, ತಾರಾ ಸುತಾರಿಯಾ, ನಿರ್ದೇಶಕಿ ಗೀತು ಮೋಹನ್ದಾಸ್, ನಿರ್ಮಾಪಕ ಕೆವಿಎನ್ ವೆಂಕಟ್ ಇನ್ನೂ ಹಲವು ಕಲಾವಿದರು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಇವೆಂಟ್ನ ಲೈವ್ ವೀಕ್ಷಣೆಯನ್ನು ಇಲ್ಲಿ ನೋಡಬಹುದಾಗಿದೆ.
ಯಶ್ (Yash) ನಟಿಸಿ, ಸಹ ನಿರ್ಮಾಣ ಮಾಡಿರುವ ‘ಟಾಕ್ಸಿಕ್’ (Toxic) ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 08) ಬೆಂಗಳೂರಿನ ಎಎಂಬಿ ಮಾಲ್ನಲ್ಲಿ ಬಿಡುಗಡೆ ಆಗುತ್ತಿದೆ. ನಟ ಯಶ್, ನಟಿಯರಾದ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ, ತಾರಾ ಸುತಾರಿಯಾ, ನಿರ್ದೇಶಕಿ ಗೀತು ಮೋಹನ್ದಾಸ್, ನಿರ್ಮಾಪಕ ಕೆವಿಎನ್ ವೆಂಕಟ್ ಇನ್ನೂ ಹಲವು ಕಲಾವಿದರು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಇವೆಂಟ್ನ ಲೈವ್ ವೀಕ್ಷಣೆಯನ್ನು ಇಲ್ಲಿ ನೋಡಬಹುದಾಗಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 08, 2026 06:57 PM
Follow Us
Latest Videos
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಫ್ಲೈಓವರ್ನಿಂದ ಕೆಳಗೆ ಬಿದ್ದ ಕಾರು

