LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ

Updated on: Aug 08, 2026 | 7:19 PM

Toxic movie Trailer: ಯಶ್ ನಟಿಸಿ, ಸಹ ನಿರ್ಮಾಣ ಮಾಡಿರುವ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 08) ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಬಿಡುಗಡೆ ಆಗುತ್ತಿದೆ. ನಟ ಯಶ್, ನಟಿಯರಾದ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ, ತಾರಾ ಸುತಾರಿಯಾ, ನಿರ್​ದೇಶಕಿ ಗೀತು ಮೋಹನ್​​ದಾಸ್, ನಿರ್ಮಾಪಕ ಕೆವಿಎನ್ ವೆಂಕಟ್ ಇನ್ನೂ ಹಲವು ಕಲಾವಿದರು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಇವೆಂಟ್​​ನ ಲೈವ್​​ ವೀಕ್ಷಣೆಯನ್ನು ಇಲ್ಲಿ ನೋಡಬಹುದಾಗಿದೆ.

ಯಶ್ (Yash) ನಟಿಸಿ, ಸಹ ನಿರ್ಮಾಣ ಮಾಡಿರುವ ‘ಟಾಕ್ಸಿಕ್’ (Toxic) ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 08) ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಬಿಡುಗಡೆ ಆಗುತ್ತಿದೆ. ನಟ ಯಶ್, ನಟಿಯರಾದ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ, ತಾರಾ ಸುತಾರಿಯಾ, ನಿರ್​ದೇಶಕಿ ಗೀತು ಮೋಹನ್​​ದಾಸ್, ನಿರ್ಮಾಪಕ ಕೆವಿಎನ್ ವೆಂಕಟ್ ಇನ್ನೂ ಹಲವು ಕಲಾವಿದರು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಇವೆಂಟ್​​ನ ಲೈವ್​​ ವೀಕ್ಷಣೆಯನ್ನು ಇಲ್ಲಿ ನೋಡಬಹುದಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Aug 08, 2026 06:57 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More