AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ

ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: Aug 21, 2026 | 6:16 PM

Share

Toxic movie: ಕರ್ನಾಟಕದಲ್ಲಂತೂ ಯಶ್ ಅಭಿಮಾನಿಗಳು ಆಗಸ್ಟ್ 26ಕ್ಕೆ ಹಬ್ಬವನ್ನೇ ಮಾಡಲು ಸಜ್ಜಾಗಿದ್ದಾರೆ. ಚಿತ್ರಮಂದಿರಗಳ ಮುಂದೆ ನಿಲ್ಲಿಸಲು ದೊಡ್ಡ ದೊಡ್ಡ ಕಟೌಟ್​​ಗಳು ರೆಡಿಯಾಗುತ್ತಿವೆ. ಆನಂದ್ ಆರ್ಟ್ಸ್​​ನವರು ದೊಡ್ಡ ಸಂಖ್ಯೆಯಲ್ಲಿ ಯಶ್ ಅವರ ‘ಟಾಕ್ಸಿಕ್’ ಕಟೌಟ್​​ಗಳನ್ನು ತಯಾರು ಮಾಡುತ್ತಿದ್ದಾರೆ. ಕಟೌಟ್​​ಗಳ ಅಬ್ಬರ ಹೇಗಿದೆ? ಇಲ್ಲಿದೆ ನೋಡಿ ವಿಡಿಯೋ...

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಇನ್ನೈದು ದಿನವಷ್ಟೆ ಬಾಕಿ ಇದೆ. ಇಂದು (ಆಗಸ್ಟ್ 21) ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದ್ದು, ಕೆಲವೇ ಗಂಟೆಗಳಲ್ಲಿ ಸಾವಿರಾರು ಟಿಕೆಟ್​​ಗಳು ಮಾರಾಟವಾಗಿವೆ. ಕರ್ನಾಟಕ ಮಾತ್ರವೇ ಅಲ್ಲದೆ ಪರಭಾಷೆಗಳಲ್ಲಿಯೂ ಸಹ ಸಿನಿಮಾದ ಹವಾ ಬಲು ಜೋರಾಗಿದೆ. ಕರ್ನಾಟಕದಲ್ಲಂತೂ ಯಶ್ ಅಭಿಮಾನಿಗಳು ಆಗಸ್ಟ್ 26ಕ್ಕೆ ಹಬ್ಬವನ್ನೇ ಮಾಡಲು ಸಜ್ಜಾಗಿದ್ದಾರೆ. ಚಿತ್ರಮಂದಿರಗಳ ಮುಂದೆ ನಿಲ್ಲಿಸಲು ದೊಡ್ಡ ದೊಡ್ಡ ಕಟೌಟ್​​ಗಳು ರೆಡಿಯಾಗುತ್ತಿವೆ. ಆನಂದ್ ಆರ್ಟ್ಸ್​​ನವರು ದೊಡ್ಡ ಸಂಖ್ಯೆಯಲ್ಲಿ ಯಶ್ ಅವರ ‘ಟಾಕ್ಸಿಕ್’ ಕಟೌಟ್​​ಗಳನ್ನು ತಯಾರು ಮಾಡುತ್ತಿದ್ದಾರೆ. ಕಟೌಟ್​​ಗಳ ಅಬ್ಬರ ಹೇಗಿದೆ? ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More