AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ

‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on:Aug 08, 2026 | 5:38 PM

Share

Toxic movie trailer: ಯಶ್ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಟ್ರೈಲರ್ ಇಂದು (ಆಗಸ್ಟ್ 08) ಬಿಡುಗಡೆ ಆಗಲಿದೆ. ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಹಮ್ಮಿಕೊಂಡಿದೆ. ಈಗಾಗಲೇ ಬಾಲಿವುಡ್​​ ತಾರೆಯರು, ಚಿತ್ರತಂಡದ ಹಲವರು ಬೆಂಗಳೂರು ಸೇರಿದ್ದಾಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ತಯಾರಿ ಹೇಗಿದೆ? ಅಲ್ಲಿನ ವಾತಾವರಣ ಹೇಗಿದೆ? ಇನ್ನಿತರೆ ದೃಶ್ಯ ಸಹಿತ ವರದಿ ಇಲ್ಲಿದೆ. ವಿಡಿಯೋ ನೋಡಿ....

ಯಶ್ (Yash) ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಟ್ರೈಲರ್ ಇಂದು (ಆಗಸ್ಟ್ 08) ಬಿಡುಗಡೆ ಆಗಲಿದೆ. ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಹಮ್ಮಿಕೊಂಡಿದೆ. ಈಗಾಗಲೇ ಬಾಲಿವುಡ್​​ ತಾರೆಯರು, ಚಿತ್ರತಂಡದ ಹಲವರು ಬೆಂಗಳೂರು ಸೇರಿದ್ದಾಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ತಯಾರಿ ಹೇಗಿದೆ? ಅಲ್ಲಿನ ವಾತಾವರಣ ಹೇಗಿದೆ? ಇನ್ನಿತರೆ ದೃಶ್ಯ ಸಹಿತ ವರದಿ ಇಲ್ಲಿದೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 08, 2026 04:30 PM

Follow Us