ದಾವಣಗೆರೆ: ಮಳೆಗಾಗಿ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ವರ್ತಕರು
ಸಮೃದ್ಧ ಮಳೆ ಬೆಳೆಗಾಗಿ ದಾವಣಗೆರೆ ನಗರ ದೇವತೆ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ದಾವಣಗೆರೆ ಪರ್ಟಿಲೈಸರ್ (ರಸಗೊಬ್ಬರ ) ವರ್ತಕರ ಸಂಘದಿಂದ ಕರಿಗಲ್ಲು ಪೂಜೆ ಮಂತ್ರ ಸ್ತೋತ್ರಗಳೊಂದಿಗೆ ದೇವಿ ಆರಾಧಿಸಿ ಪೂಜೆ ಸಲ್ಲಿಸಲಾಯಿತು.ಈ ಬಾರಿ ಉತ್ತಮ ಮಳೆಯಾಗುವ ಸೂಚನೆ ಇದೆ. ನಾಡಿಗೆ ಉತ್ತಮ ಮಳೆ ಬೆಳೆ ಆಗಲಿ ಸಮೃದ್ದಿ ನೆಲಸಲಿ ಎಂದು ಪ್ರಾರ್ಥಿಸಲಾಗಿದೆ.
ದಾವಣಗೆರೆ, ಮೇ.21: ಬೆಳಿಗ್ಗೆಯಿಂದಲೇ ದಾವಣಗೆರೆಯಲ್ಲಿ ಸಮೃದ್ಧ ಮಳೆ ಬೆಳೆಗಾಗಿ ವಿಶೇಷ ಪ್ರಾರ್ಥನೆಗಳು ನಡೆದವು. ದಾವಣಗೆರೆ ನಗರ ದೇವತೆ ದುಗ್ಗಮ್ಮ ದೇವಿ ಕರಿಗಲ್ಲು ಪೂಜೆ ಕಾರ್ಯಕ್ರಮ ನಡೆಯಿತು. ದಾವಣಗೆರೆ ಪರ್ಟಿಲೈಸರ್ (ರಸಗೊಬ್ಬರ ) ವರ್ತಕರ ಸಂಘದಿಂದ ಕರಿಗಲ್ಲು ಪೂಜೆ ಮಂತ್ರ ಸ್ತೋತ್ರಗಳೊಂದಿಗೆ ದೇವಿ ಆರಾಧಿಸಿ ಪೂಜೆ ಸಲ್ಲಿಸಲಾಯಿತು. ವರ್ತಕರಿಂದ ಕರಿಗಲ್ಲಿಗೆ ಪೂಜೆ ಸಲ್ಲಿಸಿ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಯಿತು. ಕಳೆದ ವರ್ಷ ಬರಗಾಲವಿತ್ತು. ಈ ಬಾರಿ ಉತ್ತಮ ಮಳೆಯಾಗುವ ಸೂಚನೆ ಇದೆ. ನಾಡಿಗೆ ಉತ್ತಮ ಮಳೆ ಬೆಳೆ ಆಗಲಿ ಸಮೃದ್ದಿ ನೆಲಸಲಿ ಎಂದು ಪೂಜೆ ಸಲ್ಲಿಸಲಾಯಿತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Published on: May 21, 2024 01:11 PM
Latest Videos

ಡಾ. ರಾಜ್ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ

ಡಿವೈಡರ್ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್

‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
