Video: ವೇಗವಾಗಿ ಬಂದು ಸಂಚಾರ ಗೃಹರಕ್ಷಕ ಸಿಬ್ಬಂದಿಗೆ ಡಿಕ್ಕಿ ಹೊಡೆದ ಬೈಕ್ ಸವಾರ

Updated on: Jan 14, 2026 | 10:04 AM

ತೆಲಂಗಾಣದ ಹೈದರಾಬಾದ್‌ನಲ್ಲಿ ಮಂಗಳವಾರ ದಿನನಿತ್ಯದ ಸಂಚಾರ ತಪಾಸಣೆಯ ಸಮಯದಲ್ಲಿ ವೇಗವಾಗಿ ಬಂದ ಬೈಕ್ ಸವಾರನೊಬ್ಬ ಸಂಚಾರ ಗೃಹರಕ್ಷಕ ಸಿಬ್ಬಂದಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದು,ಆತನನ್ನು ಪತ್ತೆಹಚ್ಚಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಗಾಯಗೊಂಡ ಗೃಹರಕ್ಷಕ ದಳದ ಸಿಬ್ಬಂದಿಯನ್ನು 40 ವರ್ಷದ ಜಂಗಯ್ಯ ಎಂದು ಗುರುತಿಸಲಾಗಿದೆ. ಫಲಕ್ನುಮಾ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಚೆಕ್ ಪೋಸ್ಟ್ ಸ್ಥಾಪಿಸಲು ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕುತ್ತಿದ್ದಾಗ ಈ ಘಟನೆ ನಡೆದಿದೆ.

ಹೈದರಾಬಾದ್, ಜನವರಿ 14: ತೆಲಂಗಾಣದ ಹೈದರಾಬಾದ್‌ನಲ್ಲಿ ಮಂಗಳವಾರ ದಿನನಿತ್ಯದ ಸಂಚಾರ ತಪಾಸಣೆಯ ಸಮಯದಲ್ಲಿ ವೇಗವಾಗಿ ಬಂದ ಬೈಕ್ ಸವಾರನೊಬ್ಬ ಸಂಚಾರ ಗೃಹರಕ್ಷಕ ಸಿಬ್ಬಂದಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದು,ಆತನನ್ನು ಪತ್ತೆಹಚ್ಚಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಗಾಯಗೊಂಡ ಗೃಹರಕ್ಷಕ ದಳದ ಸಿಬ್ಬಂದಿಯನ್ನು 40 ವರ್ಷದ ಜಂಗಯ್ಯ ಎಂದು ಗುರುತಿಸಲಾಗಿದೆ. ಫಲಕ್ನುಮಾ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಚೆಕ್ ಪೋಸ್ಟ್ ಸ್ಥಾಪಿಸಲು ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕುತ್ತಿದ್ದಾಗ ಈ ಘಟನೆ ನಡೆದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ