Video: ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ ಮೂಲಕ ಜೀವ ಉಳಿಸಿದ್ದಾರೆ.
ಹೈದರಾಬಾದ್, ಮಾರ್ಚ್ 11: ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ ಮೂಲಕ ಜೀವ ಉಳಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

