ತಮ್ಮೂರುಗಳಿಗೆ ಹೊರಟ ನಗರ ವಾಸಿಗಳು; ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಫುಲ್ ಟ್ರಾಫಿಕ್ ಜಾಮ್
ತಮ್ಮೂರುಗಳಿಗೆ ನಗರ ವಾಸಿಗಳು ಹೊರಟಿದ್ದು, ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. BIEC ನಲ್ಲಿ 5 ದಿನಗಳಿಂದ ಎಕ್ಸ್ಕಾನ್(EXCON) ಎಕ್ಸಪೋ ದಿಂದಾಗಿ ಫುಲ್ ಟ್ರಾಫಿಕ್ ಉಂಟಾಗಿದ್ದು, ವಾಹನ ಸವಾರರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಟ್ರಾಫಿಕ್ ನಿಯಂತ್ರಣ ಮಾಡಲು ಬೆಂಗಳೂರು ಸಿಟಿ, ನೆಲಮಂಗಲ ಸಂಚಾರಿ ಪೊಲೀಸರು ಹರಸಾಹಸ ಪಡುವಂತಾಗಿದೆ.
ಬೆಂಗಳೂರು, ಡಿ.16: ತಮ್ಮೂರುಗಳಿಗೆ ನಗರ ವಾಸಿಗಳು ಹೊರಟಿದ್ದು, ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. BIEC ನಲ್ಲಿ 5 ದಿನಗಳಿಂದ ಎಕ್ಸ್ಕಾನ್(EXCON) ಎಕ್ಸಪೋ ದಿಂದಾಗಿ ಫುಲ್ ಟ್ರಾಫಿಕ್ ಉಂಟಾಗಿದೆ. ಇದನ್ನು ಡಿ.12ರಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಉದ್ಘಾಟಿಸಿದರು. ಇದೀಗ ಇದೇ ಎಕ್ಸಪೋದಿಂದಾಗಿ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಸುತ್ತಮುತ್ತ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಟ್ರಾಫಿಕ್ ನಿಯಂತ್ರಣ ಮಾಡಲು ಬೆಂಗಳೂರು ಸಿಟಿ, ನೆಲಮಂಗಲ ಸಂಚಾರಿ ಪೊಲೀಸರು ಹರಸಾಹಸ ಪಡುವಂತಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋಈ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್

ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
