ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರು ಕೂಲ್ ಕೂಲ್…ಮಳೆ ಅಬ್ಬರ ಹೇಗಿತ್ತು ನೋಡಿ
ಬಿಸಿ ಬಿಸಿ ಗಾಳಿ, ಸೆಕೆಯಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಬೆಂಗಳೂರಿಗರಿಗೆ ಮಳೆರಾಯ ತಂಪೆರದಿದ್ದಾನೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 30) ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಇದೀಗ ಬೆಂಗಳೂರಿನಲ್ಲಿ ಇಂದು ಸಂಜೆ ಗಾಳಿ ಸಹಿತ ಮಳೆಯಾಗುತ್ತಿದೆ.
ಬೆಂಗಳೂರು, (ಏಪ್ರಿಲ್ 30): ಬಿಸಿ ಬಿಸಿ ಗಾಳಿ, ಸೆಕೆಯಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಬೆಂಗಳೂರಿಗರಿಗೆ ಮಳೆರಾಯ ತಂಪೆರದಿದ್ದಾನೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 30) ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಇದೀಗ ಬೆಂಗಳೂರಿನಲ್ಲಿ ಇಂದು ಸಂಜೆ ಗಾಳಿ ಸಹಿತ ಮಳೆಯಾಗುತ್ತಿದೆ. ಈ ದಿಢೀರ್ ಮಳೆಯಿಂದ ಕೆಲವೆಡೆ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರ ಪರದಾಟವಂತಾಗಿದೆ. ಅಲ್ಲದೇ ಮಳೆ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.
Published on: Apr 30, 2025 04:54 PM
Follow Us
Latest Videos
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ

