Video: ಇರಾಕ್‌ನ ಐದು ಅಂತಸ್ತಿನ ಶಾಪಿಂಗ್ ಮಾಲ್ನಲ್ಲಿ ಅಗ್ನಿ ಅವಘಡ, 50 ಮಂದಿ ಸಾವು
ಇರಾಕ್‌ನ ಐದು ಅಂತಸ್ತಿನ ಶಾಪಿಂಗ್ ಮಾಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 50 ಮಂದಿ ಸುಟ್ಟು ಕರಕಲಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ.ಪೂರ್ವ ಇರಾಕ್‌ನ ಅಲ್-ಕುಟ್ ನಗರದ ಹೈಪರ್‌ಮಾರ್ಕೆಟ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸಂಭವಿಸಿದೆ. ಅಲ್-ಕುಟ್‌ನಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ.ಈ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಚಾಚಿತ್ತು. ದಟ್ಟ ಹೊಗೆ, ಬೆಂಕಿ ಯಾರನ್ನಾದರೂ ಬೆಚ್ಚಿ ಬೀಳಿಸುವಂತಿತ್ತು.
ಇರಾಕ್, ಜುಲೈ 17: ಇರಾಕ್‌ನ ಐದು ಅಂತಸ್ತಿನ ಶಾಪಿಂಗ್ ಮಾಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 50 ಮಂದಿ ಸುಟ್ಟು ಕರಕಲಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ.ಪೂರ್ವ ಇರಾಕ್‌ನ ಅಲ್-ಕುಟ್ ನಗರದ ಹೈಪರ್‌ಮಾರ್ಕೆಟ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸಂಭವಿಸಿದೆ. ಅಲ್-ಕುಟ್‌ನಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ.ಈ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಚಾಚಿತ್ತು. ದಟ್ಟ ಹೊಗೆ, ಬೆಂಕಿ ಯಾರನ್ನಾದರೂ ಬೆಚ್ಚಿ ಬೀಳಿಸುವಂತಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ