ಕನ್ವರ್ ಯಾತ್ರೆ: ವೇಗವಾಗಿ ಬಂದ ಆಂಬ್ಯುಲೆನ್ಸ್ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ವೇಗವಾಗಿ ಬಂದ ಆಂಬ್ಲ್ಯುಲೆನ್ಸ್ ಕನ್ವಾರಿಯಾಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ವಾರ್ಷಿಕ ಕನ್ವರ್ ಯಾತ್ರೆಗಾಗಿ ಗಂಗಾ ನದಿಯಿಂದ ನೀರು ಸಂಗ್ರಹಿಸಲು ಯಾತ್ರಿಕರು ಹರಿದ್ವಾರದ ಕಡೆಗೆ ಹೋಗುತ್ತಿದ್ದಾಗ ಕದ್ರಾಬಾದ್ ಬಳಿಯ ದೆಹಲಿ-ಮೀರತ್ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ 11.45 ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಅತಿ ವೇಗದಲ್ಲಿ ಚಲಿಸುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ.
ಗಾಜಿಯಾಬಾದ್, ಜುಲೈ 20: ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ವೇಗವಾಗಿ ಬಂದ ಆಂಬ್ಲ್ಯುಲೆನ್ಸ್ ಕನ್ವಾರಿಯಾಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ವಾರ್ಷಿಕ ಕನ್ವರ್ ಯಾತ್ರೆಗಾಗಿ ಗಂಗಾ ನದಿಯಿಂದ ನೀರು ಸಂಗ್ರಹಿಸಲು ಯಾತ್ರಿಕರು ಹರಿದ್ವಾರದ ಕಡೆಗೆ ಹೋಗುತ್ತಿದ್ದಾಗ ಕದ್ರಾಬಾದ್ ಬಳಿಯ ದೆಹಲಿ-ಮೀರತ್ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ 11.45 ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಅತಿ ವೇಗದಲ್ಲಿ ಚಲಿಸುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಬೈಕ್ನಲ್ಲಿರುವ ಸವಾರರು ರಸ್ತೆಗೆ ಎಸೆಯಲ್ಪಟ್ಟರು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

