AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್

Video: ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್

ನಯನಾ ರಾಜೀವ್
|

Updated on: Nov 13, 2025 | 11:06 AM

Share

ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್ ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಅರೂರ್-ತುರವೂರು ಎಲಿವೇಟೆಡ್ ರಸ್ತೆಯಲ್ಲಿ ನಡೆದಿದೆ. ಆಲಪ್ಪುಳ ಪಲ್ಲಿಪಾಡ್ ಮೂಲದ ರಾಜೇಶ್ ಮೃತರು. ಚಂತಿರೂರ್‌ನಲ್ಲಿ ಬೆಳಗಿನ ಜಾವ 2. 30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಎರಡು ಗ್ರಿಡರ್​ಗಗಳು ಬಿದ್ದಿವೆ. ಅದು ಮೊಟ್ಟೆಗಳನ್ನು ಸಾಗಿಸುತ್ತಿದ್ದ ಪಿಕಪ್ ವ್ಯಾನ್ ಆಗಿತ್ತು.ಒಂದು ಸಂಪೂರ್ಣವಾಗಿ ಮತ್ತು ಇನ್ನೊಂದು ಭಾಗಶಃ ಬಿದ್ದಿತು.

ಆಲಪ್ಪುಳ, ನವೆಂಬರ್ 13: ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್ ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಅರೂರ್-ತುರವೂರು ಎಲಿವೇಟೆಡ್ ರಸ್ತೆಯಲ್ಲಿ ನಡೆದಿದೆ. ಆಲಪ್ಪುಳ ಪಲ್ಲಿಪಾಡ್ ಮೂಲದ ರಾಜೇಶ್ ಮೃತರು. ಚಂತಿರೂರ್‌ನಲ್ಲಿ ಬೆಳಗಿನ ಜಾವ 2. 30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಎರಡು ಗ್ರಿಡರ್​ಗಗಳು ಬಿದ್ದಿವೆ. ಅದು ಮೊಟ್ಟೆಗಳನ್ನು ಸಾಗಿಸುತ್ತಿದ್ದ ಪಿಕಪ್ ವ್ಯಾನ್ ಆಗಿತ್ತು.ಒಂದು ಸಂಪೂರ್ಣವಾಗಿ ಮತ್ತು ಇನ್ನೊಂದು ಭಾಗಶಃ ಬಿದ್ದಿತು. ಗಿರ್ಡರ್‌ಗಳನ್ನು ಅಳವಡಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಶವವನ್ನು ಹೊರತೆಗೆಯಲಾಗಿದೆ.ಎರ್ನಾಕುಲಂನಲ್ಲಿ ಲೋಡ್ ಇಳಿಸಿದ ನಂತರ ಆಲಪ್ಪುಳಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More