Video: ನಾಲ್ಕು ವರ್ಷದ ಬಾಲಕಿಗೆ ಒಂದೇ ಅವಧಿಯಲ್ಲಿ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ನಾಲ್ಕು ವರ್ಷದ ಬಾಲಕಿಗೆ ದಂತ ವೈದ್ಯರೊಬ್ಬರು ಒಂದೇ ಬಾರಿಗೆ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ಯತ್ನಿಸಿದ ಕಾರಣ ಬಾಲಕಿ ಕೊನೆಯುಸಿರೆಳೆದಿರುವ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ. ಆದರೆ ಬಾಲಕಿಗೆ ಅನಸ್ತೇಶಿಯಾ ಅಥವಾ ಆ ಶಸ್ತ್ರಚಿಕಿತ್ಸೆಯನ್ನೇ ತಡೆದುಕೊಳ್ಳಲಾಗದೆ ಉಸಿರುಚೆಲ್ಲಿದ್ದಾಳೆ. ಸಿಪಿಆರ್ ಮಾಡಿದರೂ ಆಕೆ ಮತ್ತೆ ಎಚ್ಚರಗೊಳ್ಳಲೇ ಇಲ್ಲ. ಮಕ್ಕಳ ಹಲ್ಲುಗಳಿಗೆ ಚಿಕಿತ್ಸೆ ಕೊಡಿಸುವಾಗ ತುಂಬಾ ಎಚ್ಚರಿಕೆಯಿಂದಿರಬೇಕು.
ಕಝಾಕಿಸ್ತಾನ, ಏಪ್ರಿಲ್ 23: ನಾಲ್ಕು ವರ್ಷದ ಬಾಲಕಿಗೆ ದಂತ ವೈದ್ಯರೊಬ್ಬರು ಒಂದೇ ಬಾರಿಗೆ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ಯತ್ನಿಸಿದ ಕಾರಣ ಬಾಲಕಿ ಕೊನೆಯುಸಿರೆಳೆದಿರುವ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ. ಆದರೆ ಬಾಲಕಿಗೆ ಅನಸ್ತೇಶಿಯಾ ಅಥವಾ ಆ ಶಸ್ತ್ರಚಿಕಿತ್ಸೆಯನ್ನೇ ತಡೆದುಕೊಳ್ಳಲಾಗದೆ ಉಸಿರುಚೆಲ್ಲಿದ್ದಾಳೆ. ಸಿಪಿಆರ್ ಮಾಡಿದರೂ ಆಕೆ ಮತ್ತೆ ಎಚ್ಚರಗೊಳ್ಳಲೇ ಇಲ್ಲ. ಮಕ್ಕಳ ಹಲ್ಲುಗಳಿಗೆ ಚಿಕಿತ್ಸೆ ಕೊಡಿಸುವಾಗ ತುಂಬಾ ಎಚ್ಚರಿಕೆಯಿಂದಿರಬೇಕು.
Follow Us
Latest Videos
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್ಗೆ ಗುದ್ದಿದ ಟ್ರಕ್ ಡ್ರೈವರ್

