Video: ಮೊಮ್ಮಗನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ

Updated on: Apr 05, 2026 | 11:46 AM

ಮೊಮ್ಮನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫಾರೂಕಾಬಾದ್​ನಲ್ಲಿ ನಡೆದಿದೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತ ಕಾರಿನ ಒಳಗೆ ಕುಳಿತ ಬಳಿಕ ಆಕೆ ಮನೆಯ ಗೇಟ್ ಮುಚ್ಚಲು ಹೋಗಿದ್ದರು. ಆಗ ಚಾಲಕ ನಿಯಂತ್ರಣ ಕಳೆದುಕೊಂಡ ಕಾರಣ ಕಾರು ಹಿಂದಕ್ಕೆ ಚಲಿಸಿತ್ತು. ಇಳಿಜಾರಿದ್ದ ಕಾರಣ ವೇಗವಾಗಿ ಹಿಂದೆ ಬಂದಿದ್ದು, ಮಹಿಳೆ ಕಾರು ಹಾಗೂ ಕಾಂಪೌಂಡ್ ನಡುವೆ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ. ಥಾರ್ ಸದ್ದು ಮಾಡುತ್ತಾ ಕೆಳಗೆ ಬರುತ್ತಿದ್ದಂತೆ ವೃದ್ಧ ಮಹಿಳೆ ಸಹಾಯಕ್ಕಾಗಿ ಕೂಗುತ್ತಲೇ ಇದ್ದರು.ಕುಟುಂಬ ಸದಸ್ಯರು ಆಕೆಯನ್ನು ರಕ್ಷಿಸಲು ಧಾವಿಸಿ ಸ್ಥಳಕ್ಕೆ ಧಾವಿಸಿದರು. ಆದರೆ ಅವರಿಗೆ ತೀವ್ರ ಗಾಯಗಳಾಗಿದ್ದ ಕಾರಣ ಪ್ರಾಣಬಿಟ್ಟಿದ್ದಾರೆ.

ಫಾರೂಕಾಬಾದ್, ಮಾರ್ಚ್​ 05: ಮೊಮ್ಮನಿಗೆ ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫಾರೂಕಾಬಾದ್​ನಲ್ಲಿ ನಡೆದಿದೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತ ಕಾರಿನ ಒಳಗೆ ಕುಳಿತ ಬಳಿಕ ಆಕೆ ಮನೆಯ ಗೇಟ್ ಮುಚ್ಚಲು ಹೋಗಿದ್ದರು. ಆಗ ಚಾಲಕ ನಿಯಂತ್ರಣ ಕಳೆದುಕೊಂಡ ಕಾರಣ ಕಾರು ಹಿಂದಕ್ಕೆ ಚಲಿಸಿತ್ತು. ಇಳಿಜಾರಿದ್ದ ಕಾರಣ ವೇಗವಾಗಿ ಹಿಂದೆ ಬಂದಿದ್ದು, ಮಹಿಳೆ ಕಾರು ಹಾಗೂ ಕಾಂಪೌಂಡ್ ನಡುವೆ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ. ಥಾರ್ ಸದ್ದು ಮಾಡುತ್ತಾ ಕೆಳಗೆ ಬರುತ್ತಿದ್ದಂತೆ ವೃದ್ಧ ಮಹಿಳೆ ಸಹಾಯಕ್ಕಾಗಿ ಕೂಗುತ್ತಲೇ ಇದ್ದರು.ಕುಟುಂಬ ಸದಸ್ಯರು ಆಕೆಯನ್ನು ರಕ್ಷಿಸಲು ಧಾವಿಸಿ ಸ್ಥಳಕ್ಕೆ ಧಾವಿಸಿದರು. ಆದರೆ ಅವರಿಗೆ ತೀವ್ರ ಗಾಯಗಳಾಗಿದ್ದ ಕಾರಣ ಪ್ರಾಣಬಿಟ್ಟಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 05, 2026 11:45 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More