Video: ಎರಡೂವರೆ ತಾಸಿಂದ ನೋಡ್ತಿದ್ದೀನಿ ಗುರಾಯ್ಸೋದ್ಯಾಕೆ ಎಂದು ಕೇಳಿದ್ದಕ್ಕೆ ಯುವತಿಗೆ ಕಪಾಳಮೋಕ್ಷ ಮಾಡಿದ ಯುವಕ

Updated on: May 05, 2026 | 1:07 PM

ರೈಲು ಪ್ರಯಾಣವೆಂದರೆ ನೂರಾರು ಅಪರಿಚಿತರ ನಡುವೆ ಸಾಗುವ ಪಯಣ, ಎಲ್ಲಾ ರೀತಿಯ ಜನರೂ ಇರ್ತಾರೆ. ಸುಮಾರು ಎರಡೂವರೆ ಗಂಟೆಯಿಂದ ಯುವತಿಯನ್ನು ದಿಟ್ಟಿಸಿ ನೋಡುತ್ತಿದ್ದ ಯುವಕನ ಬಳಿ ಪ್ರಶ್ನೆ ಮಾಡಿದಾಗ ಆತ ಕೂಡಲೇ ಆಕೆಗೆ ಕಪಾಳಮೋಕ್ಷ ಮಾಡಿದ್ದಾನೆ. ರೈಲಿನಲ್ಲಿ ನೂರಾರು ಪ್ರಯಾಣಿಕರು ಇದ್ದರೂ, ಈ ಹಲ್ಲೆಯನ್ನು ತಡೆಯಲು ಯಾರೂ ಮುಂದೆ ಬಂದಿಲ್ಲದಿರುವುದು ವಿಡಿಯೋದಲ್ಲಿ ಕಂಡುಬಂದಿದೆ.ಲುಗಳಲ್ಲಿ ಮಹಿಳೆಯರ ಸುರಕ್ಷತೆ ಎಷ್ಟರ ಮಟ್ಟಿಗಿದೆ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.ಪ್ರಸ್ತುತ ರೈಲ್ವೆ ಅಧಿಕಾರಿಗಳು ಈ ವಿಡಿಯೋ ಯಾವ ಮಾರ್ಗದ ರೈಲಿನಲ್ಲಿ ನಡೆದಿದೆ ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ರೈಲು ಪ್ರಯಾಣವೆಂದರೆ ನೂರಾರು ಅಪರಿಚಿತರ ನಡುವೆ ಸಾಗುವ ಪಯಣ, ಎಲ್ಲಾ ರೀತಿಯ ಜನರೂ ಇರ್ತಾರೆ. ಸುಮಾರು ಎರಡೂವರೆ ಗಂಟೆಯಿಂದ ಯುವತಿಯನ್ನು ದಿಟ್ಟಿಸಿ ನೋಡುತ್ತಿದ್ದ ಯುವಕನ ಬಳಿ ಪ್ರಶ್ನೆ ಮಾಡಿದಾಗ ಆತ ಕೂಡಲೇ ಆಕೆಗೆ ಕಪಾಳಮೋಕ್ಷ ಮಾಡಿದ್ದಾನೆ. ರೈಲಿನಲ್ಲಿ ನೂರಾರು ಪ್ರಯಾಣಿಕರು ಇದ್ದರೂ, ಈ ಹಲ್ಲೆಯನ್ನು ತಡೆಯಲು ಯಾರೂ ಮುಂದೆ ಬಂದಿಲ್ಲದಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ರೈಲುಗಳಲ್ಲಿ ಮಹಿಳೆಯರ ಸುರಕ್ಷತೆ ಎಷ್ಟರ ಮಟ್ಟಿಗಿದೆ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.ಪ್ರಸ್ತುತ ರೈಲ್ವೆ ಅಧಿಕಾರಿಗಳು ಈ ವಿಡಿಯೋ ಯಾವ ಮಾರ್ಗದ ರೈಲಿನಲ್ಲಿ ನಡೆದಿದೆ ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 05, 2026 01:04 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More