Video: ಕೋಲಾರ ಬಳಿ ಹಳಿ ತಪ್ಪಿದ ರೈಲು: ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Video: ಕೋಲಾರ ಬಳಿ ಹಳಿ ತಪ್ಪಿದ ರೈಲು: ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಗಂಗಾಧರ​ ಬ. ಸಾಬೋಜಿ
|

Updated on: May 15, 2023 | 7:37 PM

ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಡಬಲ್ ಡೆಕ್ಕರ್ ರೈಲು ಹಳಿ ತಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಕೆಜಿಎಫ್ ತಾಲೂಕಿನ ಬಿಸಾನತ್ತಂ ಬಳಿ ರೈಲು ಹಳಿ ತಪ್ಪಿದೆ.

ಕೋಲಾರ: ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಡಬಲ್ ಡೆಕ್ಕರ್ ರೈಲು ಹಳಿ (Train derails) ತಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಕೆಜಿಎಫ್ ತಾಲೂಕಿನ ಬಿಸಾನತ್ತಂ ಬಳಿ ರೈಲು ಹಳಿ ತಪ್ಪಿದ್ದು, ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಸಿ-1 ಕೋಚ್ ಹಾಗೂ ಸೇಫ್ ಗಾರ್ಡ್ ಎರಡು ಕೋಚ್ ಹಳಿ ಬಿಟ್ಟು ಪಕ್ಕಕ್ಕೆ ಇಳಿದಿದ್ದು, ಬಂಗಾರಪೇಟೆ ರೈಲ್ವೇ ಸಿಬ್ಬಂದಿಯಿಂದ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.