AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು

ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು

ರಮೇಶ್ ಬಿ. ಜವಳಗೇರಾ
|

Updated on:Jan 26, 2026 | 3:12 PM

Share

ಬಿಎಂಟಿಸಿ ಬಸ್​​​ಗೆ  (BMTC Bus)ರೈಲು ನಡುವೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ (Bengaluru) ಸಾದರಮಂಗಲ ಬಳಿ ನಡೆದಿದೆ. ರೈಲ್ವೆ ಪ್ಯಾರ್ಲಲ್ ರೋಡ್​ನಲ್ಲಿ ರಿವರ್ಸ್ ತೆಗೆದುಕೊಳ್ಳುವಾಗ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಬಸ್​ನಲ್ಲಿ ಪ್ರಯಾಣಿಕರು ಇರಲಿಲ್ಲ. ಇದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಇಂದು (ಜನವರಿ 26) ಬೆಳಗ್ಗೆ ಸಾದರಮಂಗಲ ಡಿಪೋ 51ರ KA57 F6000 ನಂಬರ್​ನ ಬಸ್​ ಕಾಡುಗೋಡಿ ಬಸ್ ಸ್ಟ್ಯಾಂಡ್ ಹೋಗಬೇಕೆಂದು ಚಾಲಕ ರಿವರ್ಸ್ ತೆಗೆದುಕೊಳ್ಳಲು ರೈಲ್ವೆ ಪ್ಯಾರ್ಲಲ್ ರೋಡ್ ನುಗ್ಗಿಸಿದ್ದಾನೆ. ಪರಿಣಾಮ ಏಕಾಏಕಿ ರೈಲು ಬಂದು ಗುದ್ದಿದ್ದು, ಬಸ್​ ಹಿಂಭಾಗ ಜಖಂ ಆಗಿದೆ.

ಬೆಂಗಳೂರು, (ಜನವರಿ 26): ಬಿಎಂಟಿಸಿ ಬಸ್​​​ಗೆ  (BMTC Bus)ರೈಲು ನಡುವೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ (Bengaluru) ಸಾದರಮಂಗಲ ಬಳಿ ನಡೆದಿದೆ. ರೈಲ್ವೆ ಪ್ಯಾರ್ಲಲ್ ರೋಡ್​ನಲ್ಲಿ ರಿವರ್ಸ್ ತೆಗೆದುಕೊಳ್ಳುವಾಗ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಬಸ್​ನಲ್ಲಿ ಪ್ರಯಾಣಿಕರು ಇರಲಿಲ್ಲ. ಇದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಇಂದು (ಜನವರಿ 26) ಬೆಳಗ್ಗೆ ಸಾದರಮಂಗಲ ಡಿಪೋ 51ರ KA57 F6000 ನಂಬರ್​ನ ಬಸ್​ ಕಾಡುಗೋಡಿ ಬಸ್ ಸ್ಟ್ಯಾಂಡ್ ಹೋಗಬೇಕೆಂದು ಚಾಲಕ ರಿವರ್ಸ್ ತೆಗೆದುಕೊಳ್ಳಲು ರೈಲ್ವೆ ಪ್ಯಾರ್ಲಲ್ ರೋಡ್ ನುಗ್ಗಿಸಿದ್ದಾನೆ. ಪರಿಣಾಮ ಏಕಾಏಕಿ ರೈಲು ಬಂದು ಗುದ್ದಿದ್ದು, ಬಸ್​ ಹಿಂಭಾಗ ಜಖಂ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 26, 2026 03:11 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More