Video: ಉದ್ಘಾಟನೆಗೆ ತಡವಾಯ್ತೆಂದು ಓಡೋಡಿ ಬಂದ ಮೇಯರ್, ಕಾಯದೆ ಹೊರಟೇ ಬಿಡ್ತು ರೈಲು

Updated on: Dec 24, 2025 | 8:37 AM

ಮೇಯರ್ ಉದ್ಘಾಟನೆಗೆ ತಡವಾಗಿ ಬಂದಿದ್ದಕ್ಕೆ ರೈಲು ನಿಲ್ಲಲೇ ಇಲ್ಲ, ಮೇಯರ್​ಗೆ ಕಾಯದೆ ಹೊರಟೇ ಬಿಟ್ಟಿತ್ತು. ಈ ಘಟನೆ ನಡೆದಿದ್ದು ಮೆಕ್ಸಿಕೋದಲ್ಲಿ. ಹೊಸ ರೈಲು ಉದ್ಘಾಟನೆ ಕಾರ್ಯಕ್ರಮ ಅಂದು ನಡೆಯಬೇಕಿತ್ತು. ಸಮಯಕ್ಕೆ ಸರಿಯಾಗಿ ಬರಲಾಗದೆ ಮೇಯರ್ ತಡವಾಗಿ ಓಡುತ್ತಾ ಬಂದಿದ್ದಾರೆ. ಅವರು ಬರುತ್ತಿದ್ದಂತೆ ರೈಲು ಹೊರಟೇ ಬಿಟ್ಟಿತ್ತು. ಅವರಿಗಾಗಿ ಒಂದು ನಿಮಿಷವೂ ಕಾಯಲಿಲ್ಲ.

ಮೆಕ್ಸಿಕೋ, ಡಿಸೆಂಬರ್ 24: ಮೇಯರ್ ಉದ್ಘಾಟನೆಗೆ ತಡವಾಗಿ ಬಂದಿದ್ದಕ್ಕೆ ರೈಲು ನಿಲ್ಲಲೇ ಇಲ್ಲ, ಮೇಯರ್​ಗೆ ಕಾಯದೆ ಹೊರಟೇ ಬಿಟ್ಟಿತ್ತು. ಈ ಘಟನೆ ನಡೆದಿದ್ದು ಮೆಕ್ಸಿಕೋದಲ್ಲಿ. ಹೊಸ ರೈಲು ಉದ್ಘಾಟನೆ ಕಾರ್ಯಕ್ರಮ ಅಂದು ನಡೆಯಬೇಕಿತ್ತು. ಸಮಯಕ್ಕೆ ಸರಿಯಾಗಿ ಬರಲಾಗದೆ ಮೇಯರ್ ತಡವಾಗಿ ಓಡುತ್ತಾ ಬಂದಿದ್ದಾರೆ. ಅವರು ಬರುತ್ತಿದ್ದಂತೆ ರೈಲು ಹೊರಟೇ ಬಿಟ್ಟಿತ್ತು. ಅವರಿಗಾಗಿ ಒಂದು ನಿಮಿಷವೂ ಕಾಯಲಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Dec 24, 2025 08:37 AM