Kalaburagi News: ಇಂಜಿನಲ್ಲಿ ತಾಂತ್ರಿಕ ದೋಷ, ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್​ ಮಾಡಿದ ಪೈಲೆಟ್

ತಾಂತ್ರಿಕ ದೋಷದಿಂದ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನ ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದರಿಂದ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ಭೂಸ್ಪರ್ಶವಾಗಿದೆ.

Follow us
ರಮೇಶ್ ಬಿ. ಜವಳಗೇರಾ
|

Updated on: Jun 25, 2023 | 5:03 PM

ಕಲಬುರಗಿ: ತಾಂತ್ರಿಕ ದೋಷದಿಂದ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನ ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದರಿಂದ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ಭೂಸ್ಪರ್ಶವಾಗಿದೆ. ಕಲಬುರಗಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿ.ಮೀ ಸಂಚರಿಸಿದೆ. ಆದ್ರೆ, ದಿಢೀರ್ ವಿಮಾನದ ಇಂಜಿನ್‌ನಲ್ಲಿ ಟೆಕ್ನಿಕಲ್ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಕೂಡಲೇ ಎಚ್ಚೆತ್ತ ಪೈಲೆಟ್, ಸೀರೂರ್ ಗ್ರಾಮದ ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ಅದೃಷ್ಟವಶಾತ್​​ ಯಾವುದೇ ಅನಾಹುತವಾಗಿಲ್ಲ. ವಿಮಾನದಲ್ಲಿದ್ದ ಪೈಲಟ್ ಹಾಗೂ ಟ್ರೈನಿ ಪೈಲೇಟ್ ಸೇಫ್ ಆಗಿದ್ದಾರೆ.

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ