Video: ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ಮೆಟ್ರೋ ನಿಲ್ದಾಣದಲ್ಲಿ ಹಣ ಕೊಡಲಿಲ್ಲ ಎಂದು ಮಂಗಳಮುಖಿಯೊಬ್ಬರು ಯುವತಿ ಮುಖಕ್ಕೆ ಗುಟ್ಕಾದಿಂದ ಉಗಿದಿರುವ ವಿಡಿಯೋ ವೈರಲ್ ಆಗಿದೆ. ಯುವತಿ ವಿಡಿಯೋ ಮಾಡುತ್ತಿರುತ್ತಾರೆ, ಆಗ ಹಣ ಕೊಡು ಎಂದು ಆಕೆಗೆ ಆಶೀರ್ವಾದ ಮಾಡಲು ಮಂಗಳಮುಖಿ ಮುಂದೆಬರುತ್ತಾರೆ. ಆಗ ಆಕೆ ಕೊಡುವುದಿಲ್ಲ ಎಂದಿದ್ದಕ್ಕೆ ಮಂಗಳಮುಖಿಯರ ಶಾಪ ನಿನಗೆ ತಟ್ಟುತ್ತೆ ಎನ್ನುತ್ತಾರೆ. ಅದಕ್ಕೆ ಯುವತಿ ಗಾಬರಿಗೊಳ್ಳದೆ ನಿಮ್ಮ ಆಶೀರ್ವಾದ ಸಿಗದಿದ್ದರೆ ಏನಾಗುವುದಿಲ್ಲ ಮುಂದಕ್ಕೆ ಹೋಗಿ ಎನ್ನುತ್ತಾಳೆ
ನವದೆಹಲಿ, ಫೆಬ್ರವರಿ 05: ಮೆಟ್ರೋ ನಿಲ್ದಾಣದಲ್ಲಿ ಹಣ ಕೊಡಲಿಲ್ಲ ಎಂದು ಮಂಗಳಮುಖಿಯೊಬ್ಬರು ಯುವತಿ ಮುಖಕ್ಕೆ ಗುಟ್ಕಾದಿಂದ ಉಗಿದಿರುವ ವಿಡಿಯೋ ವೈರಲ್ ಆಗಿದೆ. ಯುವತಿ ವಿಡಿಯೋ ಮಾಡುತ್ತಿರುತ್ತಾರೆ, ಆಗ ಹಣ ಕೊಡು ಎಂದು ಆಕೆಗೆ ಆಶೀರ್ವಾದ ಮಾಡಲು ಮಂಗಳಮುಖಿ ಮುಂದೆಬರುತ್ತಾರೆ. ಆಗ ಆಕೆ ಕೊಡುವುದಿಲ್ಲ ಎಂದಿದ್ದಕ್ಕೆ ಮಂಗಳಮುಖಿಯರ ಶಾಪ ನಿನಗೆ ತಟ್ಟುತ್ತೆ ಎನ್ನುತ್ತಾರೆ. ಅದಕ್ಕೆ ಯುವತಿ ಗಾಬರಿಗೊಳ್ಳದೆ ನಿಮ್ಮ ಆಶೀರ್ವಾದ ಸಿಗದಿದ್ದರೆ ಏನಾಗುವುದಿಲ್ಲ ಮುಂದಕ್ಕೆ ಹೋಗಿ ಎನ್ನುತ್ತಾಳೆ. ಆ ಯುವತಿ ಕ್ಯಾಮೆರಾವನ್ನು ಎಸ್ಕಲೇಟರ್ ಬಳಿ ಇರಿಸಿ ವಿಷಯವನ್ನು ರೆಕಾರ್ಡ್ ಮಾಡಲು ಪ್ರಾರಂಭಿಸಿದಾಗ, ಮಂಗಳಮುಖಿ ಆಕೆಯ ಮೇಲೆ ಗುಟ್ಕಾ ಉಗುಳುತ್ತಾಳೆ. ಇದನ್ನು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

