BMTC, KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಆಲಿಸಿದ ಭೈರತಿ ಸುರೇಶ್

Updated on: Aug 31, 2026 | 5:35 PM

BMTC, KSRTC ಬಸ್​ ನಿಲ್ದಾಣಕ್ಕೆ ಸಾರಿಗೆ ಸಚಿವ ಭೈರತಿ ಸುರೇಶ್ ಇಂದು (ಆಗಸ್ಟ್ 31) ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಪ್ರಯಾಣಿಕರ ಸಮಸ್ಯೆಗಳನ್ನ ಆಲಿಸಿದರು. ಇನ್ನು ಸ್ವಚ್ಛತೆ ಕುರಿತು ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಬಿಎಂಟಿಸಿ ವಿದ್ಯಾರ್ಥಿ ಪಾಸ್ ಕೌಂಟರ್​ಗೆ ಸಚಿವರ ಭೇಟಿ ವಿದ್ಯಾರ್ಥಿಗಳ ಸಮಸ್ಯೆ ಕೇಳಿದರು. ಇದೇ ವೇಳೆ BMTC ಬಸ್ ಸ್ಟ್ಯಾಂಡ್​ನಲ್ಲಿ ವೈದ್ಯಕೀಯ ವ್ಯವಸ್ಥೆ ಇಲ್ಲ ಎಂದು ಪ್ರಯಾಣಿಕರು ದೂರು ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಕ್ಲಿನಿಕ್​ನಲ್ಲಿ ವೈದ್ಯರ ವ್ಯವಸ್ಥೆ ಹಾಗೂ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. 

ಬೆಂಗಳೂರು, (ಆಗಸ್ಟ್ 31): BMTC, KSRTC ಬಸ್​ ನಿಲ್ದಾಣಕ್ಕೆ ಸಾರಿಗೆ ಸಚಿವ ಭೈರತಿ ಸುರೇಶ್ ಇಂದು (ಆಗಸ್ಟ್ 31) ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಪ್ರಯಾಣಿಕರ ಸಮಸ್ಯೆಗಳನ್ನ ಆಲಿಸಿದರು. ಇನ್ನು ಸ್ವಚ್ಛತೆ ಕುರಿತು ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಬಿಎಂಟಿಸಿ ವಿದ್ಯಾರ್ಥಿ ಪಾಸ್ ಕೌಂಟರ್​ಗೆ ಸಚಿವರ ಭೇಟಿ ವಿದ್ಯಾರ್ಥಿಗಳ ಸಮಸ್ಯೆ ಕೇಳಿದರು. ಇದೇ ವೇಳೆ BMTC ಬಸ್ ಸ್ಟ್ಯಾಂಡ್​ನಲ್ಲಿ ವೈದ್ಯಕೀಯ ವ್ಯವಸ್ಥೆ ಇಲ್ಲ ಎಂದು ಪ್ರಯಾಣಿಕರು ದೂರು ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಕ್ಲಿನಿಕ್​ನಲ್ಲಿ ವೈದ್ಯರ ವ್ಯವಸ್ಥೆ ಹಾಗೂ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More