AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Transport Minister: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ, ಅಧಿಕಾರಿಗಳೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಭೆ

Transport Minister: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ, ಅಧಿಕಾರಿಗಳೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಭೆ

ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:May 30, 2023 | 5:30 PM

Share

ಸಾರಿಗೆ ಸಚಿವ ಡಾ ರಾಮಲಿಂಗಾರೆಡ್ಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗ್ಯಾರಂಟಿಯನ್ನು ಜಾರಿಗೊಳಿಸುವ ಬಗ್ಗೆ ರೂಪುರೇಷೆಗಳನ್ನು ಚರ್ಚಿಸಿದರು.

ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ 5 ಗ್ಯಾರಂಟಿಗಳಲ್ಲಿ ಒಂದಾಗಿರುವ ಸರ್ಕಾರೀ ಬಸ್ ಗಳಲ್ಲಿ (government buses) ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿಗೆ ತರುವ ಉದ್ದೇಶದಿಂದ ಸಾರಿಗೆ ಸಚಿವ ಡಾ ರಾಮಲಿಂಗಾರೆಡ್ಡಿ (Dr Ramalinga Reddy) ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗ್ಯಾರಂಟಿಯನ್ನು ಜಾರಿಗೊಳಿಸುವ ಬಗ್ಗೆ ರೂಪುರೇಷೆಗಳನ್ನು ಚರ್ಚಸಿದರು. ಸಭೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ಕಾರ್ಯದರ್ಶಿ ಎನ್ ವಿ ಪ್ರಸಾದ್, ಬಿಎಂಟಿಸಿ ಮತ್ತು ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ, ಕೆಕೆಆರ್ ಟಿ ಸಿ ಎಂಡಿ ರಾಚಪ್ಪ ಹಾಗೂ ವಾಯುವ್ಯ ಸಾರಿಗೆ ಎಂಡಿ ಭರತ್ ಹಾಗೂ ನಾಲ್ಕು ನಿಗಮಗಳ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 30, 2023 01:14 PM