Free Bus Pass: ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು: ರಾಮಲಿಂಗಾರೆಡ್ಡಿ

Free Bus Pass: ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು: ರಾಮಲಿಂಗಾರೆಡ್ಡಿ
| Updated By: Digi Tech Desk

Updated on:May 30, 2023 | 5:30 PM

ಈ ಗ್ಯಾರಂಟಿ ಯಾವಾಗಿನಿಂದ ಜಾರಿಯಾಗಲಿದೆ ಅನ್ನೋದನ್ನು ಸಚಿವರು ಸ್ಪಷ್ಟಪಡಿಸಲಿಲ್ಲ.

ಬೆಂಗಳೂರು: ರಾಜ್ಯದ ಎಲ್ಲ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು, ಷರತ್ತುಗಳ್ಯಾವೂ (conditions) ಅನ್ವಯವಾಗೋದಿಲ್ಲ ಎಂದು ಸಾರಿಗೆ ಸಚಿವ ಡಾ ರಾಮಲಿಂಗಾರೆಡ್ಡಿ (Dr Ramalinga Reddy) ಇಂದು ಬೆಂಗಳೂರಲ್ಲಿ ಹೇಳಿದರು. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿಯನ್ನು ಜಾರಿಗೊಳಿಸುವ ಬಗ್ಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ (KSRTC) ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತಾಡಿದ ಸಚಿವರು, ಎಲ್ಲ ಮಹಿಳೆಯರಿಗೆ ಅಂತ ಭರವಸೆ ನೀಡಲಾಗಿದೆ, ಹಾಗಾಗಿ ರಾಜ್ಯದ ಸುಮಾರು 3.5 ಕೋಟಿ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಹೇಳಿದರು. ಈ ಗ್ಯಾರಂಟಿ ಯಾವಾಗಿನಿಂದ ಜಾರಿಯಾಗಲಿದೆ ಅನ್ನೋದನ್ನು ಸಚಿವರು ಸ್ಪಷ್ಟಪಡಿಸಲಿಲ್ಲ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Tue, 30 May 23

Follow us
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ