ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಏನು ಸಿಕ್ತು? ಮುಂದೇನು? ಅಧಿಕಾರಿ ಹೇಳಿದ್ದಿಷ್ಟು

Edited By:

Updated on: Jan 16, 2026 | 7:34 PM

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದನಿಧಿ ‌ಪತ್ತೆ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ ಕಾರ್ಯ ಶುರುವಾಗಿದೆ. ಇಂದು (ಜನವರಿ 16) ಕೋಟೆ ವೀರಭದ್ರೇಶ್ವರ ದೇಗುಲದ ಮುಂದೆ ನಡೆದ ಮೊದಲ ದಿನದ ಉತ್ಖನನ ಅಂತ್ಯವಾಗಿದೆ. ಸುಮಾರು 20 ಕಾರ್ಮಿಕರಿಂದ ದೇಗುಲ ಬಳಿ ಉತ್ಖನನ ನಡೆದಿದ್ದು, 10 ರಿಂದ 12 ಇಂಚಿನಷ್ಟು ಮಣ್ಣು ಅಗೆದು ಜಾಗವನ್ನು ಸ್ವಚಗೊಳಿಸಲಾಗಿದೆ. ಇನ್ನು ಮೊದಲ ದಿನ ಉತ್ಖನನ ಹೇಗಿತ್ತು? ಮುಂದೇನು ಎನ್ನುವುದನ್ನು ತಹಶೀಲ್ದಾರ್ ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

ಗದಗ, (ಜನವರಿ 16): ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದನಿಧಿ (Lakkundi Gold Treasure )‌ಪತ್ತೆ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ (Lakkundi Gold Excavation) ಕಾರ್ಯ ಶುರುವಾಗಿದೆ. ಇಂದು (ಜನವರಿ 16) ಕೋಟೆ ವೀರಭದ್ರೇಶ್ವರ ದೇಗುಲದ ಮುಂದೆ ನಡೆದ ಮೊದಲ ದಿನದ ಉತ್ಖನನ ಅಂತ್ಯವಾಗಿದೆ. ಸುಮಾರು 20 ಕಾರ್ಮಿಕರಿಂದ ದೇಗುಲ ಬಳಿ ಉತ್ಖನನ ನಡೆದಿದ್ದು, 10 ರಿಂದ 12 ಇಂಚಿನಷ್ಟು ಮಣ್ಣು ಅಗೆದು ಜಾಗವನ್ನು ಸ್ವಚಗೊಳಿಸಲಾಗಿದೆ. ಇನ್ನು ಮೊದಲ ದಿನ ಉತ್ಖನನ ಹೇಗಿತ್ತು? ಮುಂದೇನು ಎನ್ನುವುದನ್ನು ಅಧಿಕಾರಿಯೊಬ್ಬರು ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ