Horrifying Video: ಚೀನಾದ ಹಿಮ ಶಿಖರ ಹತ್ತುವಾಗ ಸೆಲ್ಫಿ ತೆಗೆಯಲು ಹೋಗಿ ಪ್ರಾಣ ಬಿಟ್ಟ ವ್ಯಕ್ತಿ
ಚೀನಾದ ಸಿಚುವಾನ್ ಪ್ರಾಂತ್ಯದಿಂದ ಆಘಾತಕಾರಿ ಘಟನೆಯೊಂದು ನಡೆದಿದೆ. ನಾಮಾ ಶಿಖರವನ್ನು ಹತ್ತುವಾಗ ವ್ಯಕ್ತಿಯೊಬ್ಬ ಸೆಲ್ಫಿ ತೆಗೆಯಲು ಹೋಗಿ ಬಿದ್ದು ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 25 ರಂದು ನಡೆದ ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಅದರ ವೀಡಿಯೊ ವೈರಲ್ ಆಗಿದೆ. ಹಾಂಗ್ ಎಂಬ ವ್ಯಕ್ತಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. 5,588 ಮೀಟರ್ ಎತ್ತರದ ಶಿಖರವನ್ನು ಏರುವ ಯೋಜನೆಗಳ ಬಗ್ಗೆ ಹಾಂಗ್ ಅವರ ಗುಂಪು ಅಧಿಕಾರಿಗಳಿಗೆ ತಿಳಿಸಿರಲಿಲ್ಲ.
ಬೀಜಿಂಗ್, ಅಕ್ಟೋಬರ್ 07: ಚೀನಾದ ಸಿಚುವಾನ್ ಪ್ರಾಂತ್ಯದಿಂದ ಆಘಾತಕಾರಿ ಘಟನೆಯೊಂದು ನಡೆದಿದೆ. ನಾಮಾ ಶಿಖರವನ್ನು ಹತ್ತುವಾಗ ವ್ಯಕ್ತಿಯೊಬ್ಬ ಸೆಲ್ಫಿ ತೆಗೆಯಲು ಹೋಗಿ ಬಿದ್ದು ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 25 ರಂದು ನಡೆದ ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಅದರ ವೀಡಿಯೊ ವೈರಲ್ ಆಗಿದೆ. ಹಾಂಗ್ ಎಂಬ ವ್ಯಕ್ತಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. 5,588 ಮೀಟರ್ ಎತ್ತರದ ಶಿಖರವನ್ನು ಏರುವ ಯೋಜನೆಗಳ ಬಗ್ಗೆ ಹಾಂಗ್ ಅವರ ಗುಂಪು ಅಧಿಕಾರಿಗಳಿಗೆ ತಿಳಿಸಿರಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




