ಆಹಾರ, ನೀರಿಲ್ಲದೇ 4 ದಿನಗಳ ಕಾಲ ಕಾಡಲ್ಲಿ ಬದುಕುಳಿದಿದ್ದೇಗೆ? ವನವಾಸವನ್ನ ಬಿಚ್ಚಿಟ್ಟ ಶರಣ್ಯಾ

Edited By:

Updated on: Apr 08, 2026 | 8:39 PM

ಜಿಲ್ಲೆಯ ಅತ್ಯಂತ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ನಾಲ್ಕು ದಿನಗಳಿಂದ ದಟ್ಟಾರಣ್ಯದಲ್ಲಿ ಆಹಾರವಿಲ್ಲದೆ, ಕೇವಲ ಒಂದು ಬಾಟಲಿ ನೀರಿನ ಸಹಾಯದಿಂದ ಬದುಕುಳಿದಿದ್ದ ಈ ಸಾಹಸಿ ಯುವತಿಯನ್ನು ಏಪ್ರಿಲ್ 05ರಂದು ಪತ್ತೆ ಮಾಡಿ ಕಾಡಿನಿಂದ ಹೊರಗೆ ಕರೆದುಕೊಂಡು ಬರಲಾಗಿದೆ. ಇನ್ನು ದಟ್ಟಾರಣ್ಯದಲ್ಲಿ ಶರಣ್ಯ ದಾರಿ ತಪ್ಪಿದ್ದಿದ್ಹೇಗೆ? ಒಂದೇ ಬಾಟಲಿ ನೀರಿನಿಂದ ನಾಲ್ಕು ದಿನ ಬದುಕುಳಿದಿದ್ಹೆಗೆ? ನಾಲ್ಕು ದಿನದ ವನವಾಸವನ್ನು ಶರಣ್ಯ ಟಿವಿ9ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಕೊಡಗು, (ಏಪ್ರಿಲ್ 08): ಜಿಲ್ಲೆಯ ಅತ್ಯಂತ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯಾ ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ನಾಲ್ಕು ದಿನಗಳಿಂದ ದಟ್ಟಾರಣ್ಯದಲ್ಲಿ ಆಹಾರವಿಲ್ಲದೆ, ಕೇವಲ ಒಂದು ಬಾಟಲಿ ನೀರಿನ ಸಹಾಯದಿಂದ ಬದುಕುಳಿದಿದ್ದ ಈ ಸಾಹಸಿ ಯುವತಿಯನ್ನು ಏಪ್ರಿಲ್ 05ರಂದು ಪತ್ತೆ ಮಾಡಿ ಕಾಡಿನಿಂದ ಹೊರಗೆ ಕರೆದುಕೊಂಡು ಬರಲಾಗಿದೆ. ಇನ್ನು ದಟ್ಟಾರಣ್ಯದಲ್ಲಿ ಶರಣ್ಯಾ ದಾರಿ ತಪ್ಪಿದ್ದಿದ್ಹೇಗೆ? ಒಂದೇ ಬಾಟಲಿ ನೀರಿನಿಂದ ನಾಲ್ಕು ದಿನ ಬದುಕುಳಿದಿದ್ಹೆಗೆ? ನಾಲ್ಕು ದಿನದ ವನವಾಸವನ್ನು ಶರಣ್ಯಾ ಟಿವಿ9ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಟ್ರೆಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಯುವತಿ ಪತ್ತೆ: ನಿಜವಾಯ್ತು ಮಲೆ‌ಕುಡಿಯ ಜನಾಂಗದ ದೈವವಾಣಿ

Published on: Apr 08, 2026 08:34 PM
Follow Us