AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇವತ್ತು ರಿಸಲ್ಟ್ ನಮ್ಮದೇ’ ಎಂದಿದ್ದಕ್ಕೆ ಖುಷಿಯಿಂದ ನಕ್ಕ ತ್ರಿಷಾ

‘ಇವತ್ತು ರಿಸಲ್ಟ್ ನಮ್ಮದೇ’ ಎಂದಿದ್ದಕ್ಕೆ ಖುಷಿಯಿಂದ ನಕ್ಕ ತ್ರಿಷಾ

ರಾಜೇಶ್ ದುಗ್ಗುಮನೆ
|

Updated on: May 04, 2026 | 11:35 AM

Share

ತ್ರಿಷಾ ಕೃಷ್ಣನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಂಡ ನಟಿ. ಅವರು ಇಂದು ಜನ್ಮದಿನ ಹಿನ್ನೆಯಲ್ಲಿ ತ್ರಿಷಾ ಅವರು ತಿರುಪತಿಗೆ ಭೇಟಿ ನೀಡಿದ್ದರು. ಈಗ ಅವರ ಆಪ್ತ ವಿಜಯ್ರ ಪಕ್ಷ ಮುನ್ನಡೆ ಸಾಧಿಸುತ್ತಿದೆ. ಹೀಗಿರುವಾಗಲೇ ವಿಜಯ್ ಅವರು ಸಿಎಂ ಆಗುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ತ್ರಿಷಾ ಕೃಷ್ಣನ್ ಅವರಿಗೆ ಇಂದು (ಮೇ 4) ಜನ್ಮದಿನ. ಹೀಗಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ. ದೇವಸ್ಥಾನ ಭೇಟಿಯ ಹಿಂದೆ ಇನ್ನೂ ಒಂದು ಕಾರಣ ಇರಬಹುದು ಎಂಬುದು ಅಭಿಮಾನಿಗಳ ಊಹೆ. ಅದೇನೆಂದರೆ ತ್ರಿಷಾ ಅವರು ವಿಜಯ್ ಜೊತೆ ಆಪ್ತತೆ ಹೊಂದಿದ್ದಾರೆ. ಹೀಗಾಗಿ, ವಿಜಯ್ ಅವರಿಗೆ ರಾಜಕೀಯ ದೃಷ್ಟಿಯಿಂದ ಪ್ರಮುಖ ದಿನ. ತಮಿಳುನಾಡು ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಅವರಿಗೆ ಒಳ್ಳೆಯದಾಗಲಿ ಎಂದು ಕೋರುವ ಉದ್ದೇಶವೂ ಅವರಿಗೆ ಇದೆ ಎನ್ನಲಾಗಿದೆ. ದೇವಸ್ಥಾನದಲ್ಲಿ ‘ಮೇಡಂ ಇವತ್ತು ರಿಸಲ್ಟ್ ಪಕ್ಕಾ ಮನದೇ’ (ಮೇಡಂ, ಇಂದು ಫಲಿತಾಂಶ ಖಂಡಿತ ನಮ್ಮದೇ ಪಕ್ಕಾ) ಎಂದರು. ಆಗ ತ್ರಿಷಾ ನಕ್ಕರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More