ಬಿಗ್ ಬಾಸ್ ಮನೆಯವರಿಗೆ ಶಿಕ್ಷೆ ಕೊಡಲಿ ಎಂದು ಜೈಲಿಂದ ತಪ್ಪಿಸಿಕೊಂಡ ಚೈತ್ರಾ-ತ್ರಿವಿಕ್ರಂ
‘ಬಿಗ್ ಬಾಸ್’ ಮನೆಯಲ್ಲಿ ಈ ವಾರ ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಂ ಅವರು ಕಳಪೆ ಪಟ್ಟ ಪಡೆದಿದ್ದಾರೆ. ಇವರಿಬ್ಬರೂ ಜೈಲಿನಲ್ಲಿ ಇದ್ದಾರೆ. ರಾತ್ರಿ ಎಲ್ಲರೂ ನಿದ್ರಿಸಿದಾಗ ಇವರು ಜೈಲಿನಿಂದ ಹೊರ ಬಂದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
‘ಬಿಗ್ ಬಾಸ್’ ಮನೆಯಲ್ಲಿ ಈ ವಾರ ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಂ ಅವರು ಕಳಪೆ ಪಟ್ಟ ಪಡೆದಿದ್ದಾರೆ. ಇವರಿಬ್ಬರೂ ಜೈಲಿನಲ್ಲಿ ಇದ್ದಾರೆ. ರಾತ್ರಿ ಎಲ್ಲರೂ ನಿದ್ರಿಸಿದಾಗ ಇವರು ಜೈಲಿನಿಂದ ಹೊರ ಬಂದಿದ್ದಾರೆ. ‘ಮನೆಯವರಿಗೆ ಏನಾದರೂ ಶಿಕ್ಷೆ ಕೊಡಬೇಕಲ್ಲ’ ಎಂದು ಚೈತ್ರಾ ಹಾಗೂ ತ್ರಿವಿಕ್ರಂ ನಿರ್ಧರಿಸಿದ್ದಾರೆ. ಜೈಲಿನಿಂದ ತಪ್ಪಿಸಿಕೊಂಡರೆ ಶಿಕ್ಷೆ ಆಗುತ್ತದೆ ಎಂದು ಭಾವಿಸಿದ ತ್ರಿವಿಕ್ರಂ ಹಾಗೂ ಚೈತ್ರಾ ಕಂಬಿಗಳಲ್ಲಿ ನುಸುಳಿ ಹೊರ ಬಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 14, 2024 02:02 PM