ಮಂಜು ವಿರುದ್ಧ ತಂತ್ರ ರೂಪಿಸಿದ ರಜತ್, ತ್ರಿವಿಕ್ರಮ್; ಸಾಥ್ ಕೊಡ್ತೀನಿ ಎಂದ ಭವ್ಯಾ

Updated on: Nov 29, 2024 | 5:03 PM

ಉಗ್ರಂ ಮಂಜು ಅವರಿಗೆ ಬಿಗ್ ಬಾಸ್​ ಮನೆಯಲ್ಲಿ ಮಹಾರಾಜನ ಪಟ್ಟ ನೀಡಲಾಗಿದೆ. ಆದರೆ ಅವರ ವಿರುದ್ಧ ತ್ರಿವಿಕ್ರಮ್ ಮತ್ತು ರಜತ್ ಅವರು ತಿರುಗಿ ನಿಂತಿದ್ದಾರೆ. ‘ಹೊಡೆದು ಬಿಸಾಕೋಣ’ ಎಂದು ರಜತ್ ಹೇಳಿದ್ದಾರೆ. ‘ನಾವು ನಿಮ್ಮ ಬೆಂಬಲಕ್ಕೆ ಬರುತ್ತೇವೆ’ ಎಂದು ಭವ್ಯಾ ಹೇಳಿದ್ದಾರೆ. ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿಲ್ಲ ಎಂದು ರಜತ್ ಮತ್ತು ತ್ರಿವಿಕ್ರಮ್ ಅವರಿಗೆ ಬೇಸರ ಆಗಿದೆ.

ಬಿಗ್ ಬಾಸ್​ ಮನೆಯಲ್ಲಿ ಉಗ್ರಂ ಮಂಜು ಅವರಿಗೆ ಮಹಾರಾಜನ ಪಟ್ಟ ನೀಡಲಾಗಿದೆ. ಆದರೆ ಅವರ ವಿರುದ್ಧ ತ್ರಿವಿಕ್ರಮ್ ಮತ್ತು ರಜತ್ ತಿರುಗಿ ನಿಂತಿದ್ದಾರೆ. ‘ಹೊಡೆದು ಬಿಸಾಕೋಣ’ ಎಂದು ರಜತ್ ಹೇಳಿದ್ದಾರೆ. ‘ನಾವು ನಿಮ್ಮ ಬೆಂಬಲಕ್ಕೆ ಬರುತ್ತೇವೆ’ ಎಂದು ಭವ್ಯಾ ಗೌಡ ಸಾಥ್​ ನೀಡಿದ್ದಾರೆ. ಈ ವಾರ ತಮ್ಮ ಶ್ರಮಕ್ಕೆ ತಕ್ಕ ಪ್ರತಿ ಫಲ ಸಿಕ್ಕಿಲ್ಲ ಎಂದು ತ್ರಿವಿಕ್ರಮ್ ಮತ್ತು ರಜತ್ ಅವರಿಗೆ ಬೇಸರ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More