ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ? ಹೊಸ ಪ್ರೋಮೋದಲ್ಲಿದೆ ಶಾಕಿಂಗ್ ವಿಚಾರ

ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ? ಹೊಸ ಪ್ರೋಮೋದಲ್ಲಿದೆ ಶಾಕಿಂಗ್ ವಿಚಾರ

ರಾಜೇಶ್ ದುಗ್ಗುಮನೆ
|

Updated on: Dec 23, 2024 | 7:55 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ತ್ರಿವಿಕ್ರಂ ಅವರು ಎಲಿಮಿನೇಟ್ ಆಗಿದ್ದಾಗಿ ತೋರಿಸಲಾಯಿತು. ಅವರು ಮರಳಿ ಬರಹುದು ಎಂದು ಅನೇಕರು ಹೇಳಿದ್ದರು. ಆದರೆ, ಆ ರೀತಿ ಆಗಿಲ್ಲ ಎನ್ನುತ್ತಿದೆ ಹೊಸ ಪ್ರೋಮೋ. ಈ ವಿಚಾರ ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಮುಂದೇನು ಎನ್ನುವ ಪ್ರಶ್ನೆ ಫ್ಯಾನ್ಸ್​ಗೆ ಮೂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ತ್ರಿವಿಕ್ರಂ ಅವರು ಎಲಿಮಿನೇಟ್ ಆಗಿದ್ದಾಗಿ ತೋರಿಸಲಾಯಿತು. ಆದರೆ, ಈ ವಾರ ಯಾವುದೇ ವೋಟಿಂಗ್ ಇರಲಿಲ್ಲ. ಈ ಬಗ್ಗೆ ವೀಕ್ಷಕರಿಗೆ ಸ್ಪಷ್ಟನೆ ಇದೆ. ಆದರೆ, ದೊಡ್ಮನೆ ಮಂದಿಗೆ ಈ ವಿಚಾರ ಗೊತ್ತಿಲ್ಲ. ಆದರೆ, ಸೋಮವಾರ (ಡಿಸೆಂಬರ್ 23) ಬೆಳಿಗ್ಗೆ ರಿಲೀಸ್ ಆದ ಪ್ರೋಮೋದಲ್ಲಿ ತ್ರಿವಿಕ್ರಂ ಕಾಣಿಸಿಲ್ಲ. ಈ ವಿಚಾರ ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಮುಂದೇನು ಎನ್ನುವ ಪ್ರಶ್ನೆ ಫ್ಯಾನ್ಸ್​ಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.