ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ರಜತ್ ಅವರು ಬಿಗ್ ಬಾಸ್ ಮನೆಯಲ್ಲಿ ತಲೆ ಬೋಳಿಸಿದ್ರು. ಈಗ ಅದೇ ರೀತಿಯ ಚಾಲೆಂಜ್ನ ತ್ರಿವಿಕ್ರಂಗೆ ನೀಡಲಾಗಿದೆ.
ರಜತ್ ಅವರು ಬಿಗ್ ಬಾಸ್ ಮನೆಯಲ್ಲಿ ತಲೆ ಬೋಳಿಸಿದ್ರು. ಇದು ಚಾಲೆಂಜ್ ಆಗಿತ್ತು. ಈಗ ಅದೇ ರೀತಿಯ ಚಾಲೆಂಜ್ನ ತ್ರಿವಿಕ್ರಂಗೆ ನೀಡಲಾಗಿದೆ. ಈ ಸವಾಲನ್ನು ಸ್ವೀಕರಿಸಲು ಆರಂಭದಲ್ಲಿ ತ್ರಿವಿಕ್ರಂ ಹಿಂದೇಟು ಹಾಕಿದರು. ನಂತರ ಇದನ್ನು ಒಪ್ಪಿದರು. ಸದ್ಯ ಈ ವಿಚಾರಕ್ಕೆ ವಾದ-ವಿವಾದ ನಡೆದಿದೆ. ಏನಾಗಿದೆ ಎಂಬುದನ್ನು ತಿಳಿಯಲು ಸಂಪೂರ್ಣ ಎಪಿಸೋಡ್ ನೋಡಬೇಕು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಾನ್ಸ್ಟೇಬಲ್ ಜತೆ ಎಂಗೇಜ್ಮೆಂಟ್ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

