ಸಾವಿರಾರು ಜನರಿದ್ದ ಗಣೇಶ ಮೆರವಣಿಗೆಗೆ ಯಮನಂತೆ ನುಗ್ಗಿದ ಟ್ರಕ್: ಭಯಾನಕ ವಿಡಿಯೋ ಇಲ್ಲಿದೆ
ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಭೀಕರ ದುರಂತ ಸಂಭವಿಸಿದೆ. ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಒಂದು ಬದಿಯಲ್ಲಿ ಗಣೇಶ ಮೆರವಣಿಗೆ ಹೋಗುತ್ತಿದ್ದು, ಈ ವೇಳೆ ಟ್ರಂಕ್ ವೊಂದು ಯಮನಂತೆ ಬಂದು ಸಾವಿರಾರರು ಜನರಿದ್ದ ಮೆರಣಿಗೆಗೆ ನುಗ್ಗಿದೆ. ಪರಿಣಾಮ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಗಾಯಗೊಂಡರಿಗೆ ಚಿಕಿತ್ಸೆ ಮುಂದುರೆದಿದೆ.
ಹಾಸನ, (ಸೆಪ್ಟೆಂಬರ್ 12): ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಭೀಕರ ದುರಂತ ಸಂಭವಿಸಿದೆ. ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಒಂದು ಬದಿಯಲ್ಲಿ ಗಣೇಶ ಮೆರವಣಿಗೆ ಹೋಗುತ್ತಿದ್ದು, ಈ ವೇಳೆ ಟ್ರಂಕ್ ವೊಂದು ಯಮನಂತೆ ಬಂದು ಸಾವಿರಾರರು ಜನರಿದ್ದ ಮೆರಣಿಗೆಗೆ ನುಗ್ಗಿದೆ. ಪರಿಣಾಮ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಗಾಯಗೊಂಡರಿಗೆ ಚಿಕಿತ್ಸೆ ಮುಂದುರೆದಿದೆ.
ಮೆರವಣಿಯಲ್ಲಿ ಸಾವಿರಾರು ಜನರು ಡಿಜೆ ಸಾಂಗ್ ಗೆ ಭರ್ಜರಿ ಸ್ಟೆಪ್ ಹಾಕುತ್ತ ಎಂಜಾಯ್ ಮಾಡುತ್ತಿದ್ದರು. ಈ ವೇಳೆ ನೋಡ ನೋಡುತ್ತಿದ್ದಂತೆಯೇ ಟ್ರಕ್ ವೇಗವಾಗಿ ಬಂದು ಜನರ ಮೇಲೆ ಹರಿದಿದೆ. ಇನ್ನು ಮೆರವಣಿಗೆಗೆ ಟ್ರಕ್ ನುಗ್ಗಿರುವ ಭಯಾಕನ ದೃಶ್ಯ ಇಲ್ಲಿದೆ ನೋಡಿ.

