AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ: ಟ್ರಂಪ್

Video: ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ: ಟ್ರಂಪ್

ನಯನಾ ರಾಜೀವ್
|

Updated on: Mar 03, 2026 | 7:23 AM

Share

ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಅಮೆರಿಕ ಸೈನಿಕರು ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಎಚ್ಚರಿಸಿದ್ದಾರೆ. ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಟ್ರಂಪ್ ಅವರು ಅಸ್ತಿತ್ವವಾದದ ಬೆದರಿಕೆ ಎಂದು ಕರೆದಿದ್ದಕ್ಕೆ ಪ್ರತಿಕ್ರಿಯೆಯಾಗಿ ಯುದ್ಧವನ್ನು ವಿವರಿಸಿದ್ದಾರೆ.

ವಾಷಿಂಗ್ಟನ್, ಮಾರ್ಚ್​ 03: ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಅಮೆರಿಕ ಸೈನಿಕರು ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಎಚ್ಚರಿಸಿದ್ದಾರೆ. ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಟ್ರಂಪ್ ಅವರು ಅಸ್ತಿತ್ವವಾದದ ಬೆದರಿಕೆ ಎಂದು ಕರೆದಿದ್ದಕ್ಕೆ ಪ್ರತಿಕ್ರಿಯೆಯಾಗಿ ಯುದ್ಧವನ್ನು ವಿವರಿಸಿದ್ದಾರೆ.

ಕ್ಷಿಪಣಿಗಳು ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಇರಾನಿನ ಆಡಳಿತವು ಪ್ರತಿಯೊಬ್ಬ ಅಮೆರಿಕನ್ನರಿಗೂ ಭೀಕರ ಬೆದರಿಕೆಯಾಗಿದೆ ಎಂದರು. ಅಯತೊಲ್ಲ ಖಮೇನಿ ಸಾವನ್ನು ದೃಢಪಡಿಸಿರುವ ಅವರು, ಆತ ಅನೇಕ ಅಮೆರಿಕನ್ನರು, ಮುಗ್ಧ ಜನರ ಸಾವಿಗೆ ಕಾರಣವಾದ ನೀಚ ವ್ಯಕ್ತಿ ಎಂದು ಕರೆದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More