ಕೇರಳ ಚುನಾವಣಾ ಪ್ರಚಾರಕ್ಕೆ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್!
ಕೇರಳ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್ ಬಂದಿದ್ದಾರೆ ನೋಡಿ. ಇದೇನಿದು ವಿಶ್ವ ನಾಯಕರು ಒಂದು ರಾಜ್ಯದ ಪ್ರಚಾರಕ್ಕೆ ಬಂದ್ಬಿಟ್ರಾ ಎಂದು ಆಲೋಚಿಸುತ್ತಿದ್ದೀರಾ, ಇಲ್ಲ ನಿಜವಾಗಿಗೂ ಬಂದಿಲ್ಲ ಆದರೆ ಎಐ ಅವರೆಲ್ಲರನ್ನೂ ವಿಶಿಷ್ಟ ಕೇರಳದ ಉಡುಗೆಯಲ್ಲಿ ಕರೆತಂದಿದೆ. ಡೊನಾಲ್ಡ್ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್, ವೊಲೊಡಿಮಿರ್ ಝೆಲೆನ್ಸ್ಕಿ ಒಬ್ಬೊಬ್ಬರು ಒಂದೊಂದು ಪಕ್ಷಕ್ಕೆ ಬೆಂಬಲ ನೀಡಿ ಪ್ರಚಾರ ಮಾಡುತ್ತಿರುವಂತೆ ವಿಡಿಯೋವನ್ನು ರಚಿಸಲಾಗಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರನ್ನು ಕೂಡ ನೀವು ಕಾಣಬಹುದು. ನಿಜವಾಗಿಯೂ ಈ ನಾಯಕರು ಪ್ರಚಾರಕ್ಕೆ ಬಂದರೆ ಹೇಗಿರುತ್ತೆ ಎಂಬಂತೆ ಎಐ ವಿಡಿಯೋ ರಚಿಸಲಾಗಿದೆ.
ಕೇರಳ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್ ಬಂದಿದ್ದಾರೆ ನೋಡಿ. ಇದೇನಿದು ವಿಶ್ವ ನಾಯಕರು ಒಂದು ರಾಜ್ಯದ ಪ್ರಚಾರಕ್ಕೆ ಬಂದ್ಬಿಟ್ರಾ ಎಂದು ಆಲೋಚಿಸುತ್ತಿದ್ದೀರಾ, ಇಲ್ಲ ನಿಜವಾಗಿಗೂ ಬಂದಿಲ್ಲ ಆದರೆ ಎಐ ಅವರೆಲ್ಲರನ್ನೂ ವಿಶಿಷ್ಟ ಕೇರಳದ ಉಡುಗೆಯಲ್ಲಿ ಕರೆತಂದಿದೆ. ಡೊನಾಲ್ಡ್ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್, ವೊಲೊಡಿಮಿರ್ ಝೆಲೆನ್ಸ್ಕಿ ಒಬ್ಬೊಬ್ಬರು ಒಂದೊಂದು ಪಕ್ಷಕ್ಕೆ ಬೆಂಬಲ ನೀಡಿ ಪ್ರಚಾರ ಮಾಡುತ್ತಿರುವಂತೆ ವಿಡಿಯೋವನ್ನು ರಚಿಸಲಾಗಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರನ್ನು ಕೂಡ ನೀವು ಕಾಣಬಹುದು. ನಿಜವಾಗಿಯೂ ಈ ನಾಯಕರು ಪ್ರಚಾರಕ್ಕೆ ಬಂದರೆ ಹೇಗಿರುತ್ತೆ ಎಂಬುದನ್ನು ಆಲೋಚಿಸಿ ಈ ಎಐ ವಿಡಿಯೋ ರಚಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 31, 2026 12:23 PM
Loading...
Unable to load recommendations.
Follow Us