ಗ್ರೂಪ್​ ಬಿಟ್ಟು ಹೋದ ಡ್ರೋನ್ ಪ್ರತಾಪ್ ಬಗ್ಗೆ ವರ್ತೂರು-ತುಕಾಲಿ ಬೇಸರ

Updated on: Nov 21, 2023 | 9:49 PM

ತುಕಾಲಿ ಸಂತೋಷ್​, ಡ್ರೋನ್ ಪ್ರತಾಪ್ ಅವರು ಒಂದು ಗುಂಪನ್ನು ಮಾಡಿಕೊಂಡಿದ್ದರು. ಈ ಗ್ರೂಪ್​​ನಲ್ಲಿ ಡ್ರೋನ್ ಪ್ರತಾಪ್​ ಕೂಡ ಆಗಾಗ ಕಾಣಿಸಿಕೊಳ್ಳುತ್ತಿದ್ದರು.

ತುಕಾಲಿ ಸಂತೋಷ್​, ಡ್ರೋನ್ ಪ್ರತಾಪ್ (Drone Prathap) ಅವರು ಒಂದು ಗುಂಪನ್ನು ಮಾಡಿಕೊಂಡಿದ್ದರು. ಈ ಗ್ರೂಪ್​​ನಲ್ಲಿ ಡ್ರೋನ್ ಪ್ರತಾಪ್​ ಕೂಡ ಆಗಾಗ ಕಾಣಿಸಿಕೊಳ್ಳುತ್ತಿದ್ದರು. ಈ ಕಾರಣದಿಂದಲೇ ಅವರನ್ನು ಕೂಡ ಓರ್ವ ಸದಸ್ಯ ಎಂದು ಇವರು ಪರಿಗಣಿಸಿದ್ದರು. ಆದರೆ, ಡ್ರೋನ್ ಪ್ರತಾಪ್ ಅವರು ಏಕಾಂಗಿ ಆಗಿ ಆಡೋಕೆ ಇಷ್ಟಪಡುತ್ತಾರೆ. ತಮಗೆ ವೋಟ್ ಹಾಕಿಲ್ಲ ಎಂದು ವರ್ತೂರು ಸಂತೋಷ್, ತುಕಾಲಿ ಸಂತೋಷ್ ಬೇಸರ ಹೊರಹಾಕಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ನವೆಂಬರ್ 21ರಂದು ರಾತ್ರಿ ಈ ಎಪಿಸೋಡ್ ಪ್ರಸಾರ ಆಗಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More